ದೇಶThinkEdu Conclave 2025: ಪಾತ್ರಗಳನ್ನು ಮನೆಗೆ ಒಯ್ಯುವುದು ವೈಯಕ್ತಿಕ ಜೀವನಕ್ಕೆ ಅಡ್ಡಿಯಾಗುತ್ತದೆ: ನಟ ಕಾರ್ತಿ
'ಮೇಯಗಳನ್ (2024) ಚಿತ್ರದ ಪಾತ್ರಕ್ಕಾಗಿ ತಾನು ತಯಾರಿ ನಡೆಸಬೇಕಿರಲಿಲ್ಲ. ಏಕೆಂದರೆ, ಅದು ನನ್ನ ಕಂಫರ್ಟ್ ಝೋನ್ ಆಗಿತ್ತು. ಚಿತ್ರದಲ್ಲಿರುವಂತಹ ಜನರನ್ನು ನಾನು ನಿಜಜೀವನದಲ್ಲಿ ಭೇಟಿ ಮಾಡಿದ್ದೇನೆ'.