ರಾಜ್ಯಬೆಂಗಳೂರು ಹಿಂಸಾಚಾರ: ಕೋಲಾರ ಸೇರಿ 6 ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ- ಐಜಿಪಿ ಸೀಮಂತ್ ಕುಮಾರ್ ಸಿಂಗ್
ಡಿಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರ ಘಟನೆ ಬಳಿಕ ಕೋಲಾರ ಸೇರಿದಂತೆ ಒಟ್ಟು 6 ಪ್ರದೇಶಗಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗಿದೆ ಎಂದು ಕೇಂದ್ರೀಯ ವಲಯದ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ.