ರಾಜ್ಯಒಂದು ತಿಂಗಳಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆಗೆ ವಿರೋಧ: ವಿದ್ಯಾರ್ಥಿಗಳಿಂದ ಪ್ರತಿಭಟನೆ
ಒಂದು ತಿಂಗಳಿನಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆ ನಡೆಸಲು ನಿರ್ಧರಿಸಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿದ್ದ ಪದವಿ-ಸ್ನಾತಕೋತ್ತರ ವಿದ್ಯಾರ್ಥಿಗಳು ಇದೀಗ ಸರ್ಕಾರದ ನಡೆ ವಿರುದ್ಧ ಸಹಿ ಸಂಗ್ರಹದ ಅಭಿಯಾನವನ್ನು ಆರಂಭಿಸಿದೆ.