Semi-final match

T20 World Cup 2026: 2ನೇ ಸೆಮಿಫೈನಲ್; ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್!
ಕ್ರಿಕೆಟ್

T20 World Cup 2026: 2ನೇ ಸೆಮಿಫೈನಲ್; ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್!

T20 ಕ್ರಿಕೆಟ್ ನಲ್ಲಿ ಏನಾಗಲಿದೆ ಎಂಬುದು ನಿಮಗೆ ತಿಳಿದಿಲ್ಲ. ಭಾರತವನ್ನು ಸೋಲಿಸುವ ವಿಶ್ವಾಸದಲ್ಲಿದ್ದೇವೆ ಎಂದು ಹೇಳಿದರು.

ICC World Cup 2023 Semi-final 2: AUS vs SA; ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ!
ಕ್ರಿಕೆಟ್

ICC World Cup 2023 Semi-final 2: AUS vs SA; ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ!

ಐಸಿಸಿ ಪುರುಷರ ವಿಶ್ವಕಪ್‌ 2023ನ ಎರಡನೇ ಸೆಮಿಫೈನಲ್‌ನಲ್ಲಿ ಇಂದು ದಕ್ಷಿಣ ಆಫ್ರಿಕಾ ತಂಡವು ಐದು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ. ಸದ್ಯ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

Ind vs NZ: ಉತ್ತಮವಾಗಿ ಆಡುತ್ತಿದ್ದ ಶುಭಮನ್ ಗಿಲ್ ರಿಟೈರ್ಡ್ ಹರ್ಟ್ ಆಗಿದ್ಯಾಕೆ?
ಕ್ರಿಕೆಟ್

Ind vs NZ: ಉತ್ತಮವಾಗಿ ಆಡುತ್ತಿದ್ದ ಶುಭಮನ್ ಗಿಲ್ ರಿಟೈರ್ಡ್ ಹರ್ಟ್ ಆಗಿದ್ಯಾಕೆ?

ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ 23 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿದ್ದ ವೇಳೆ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸಮನ್‌ ಶುಭಮನ್ ಗಿಲ್ ತಮ್ಮ ಎಡಗಾಲಿನ ಸೆಳೆತದಿಂದಾಗಿ 79 ರನ್ ಗಳಿಸಿ ರಿಟೈರ್ಡ್ ಹರ್ಟ್ ಆಗಿದ್ದಾರೆ.

ICC World Cup 2023: IND vs NZ Semi-Final; ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ
ಕ್ರಿಕೆಟ್

ICC World Cup 2023: IND vs NZ Semi-Final; ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ

ನಾಲ್ಕು ವರ್ಷಗಳ ನಂತರ 2023ರ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ವಾಂಖೆಡೆ ಸ್ಟೇಡಿಯಂನಲ್ಲಿ IND vs NZ Semi-final: ಬೆದರಿಕೆ ಸಂದೇಶ ಕಳುಹಿಸಿದ ಯುವಕನ ಬಂಧನ
ಕ್ರಿಕೆಟ್

ವಾಂಖೆಡೆ ಸ್ಟೇಡಿಯಂನಲ್ಲಿ IND vs NZ Semi-final: ಬೆದರಿಕೆ ಸಂದೇಶ ಕಳುಹಿಸಿದ ಯುವಕನ ಬಂಧನ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದ ವೇಳೆ ಅಹಿತಕರ ಘಟನೆ ನಡೆಯಲಿದೆ ಎಂದು ಟ್ವಿಟರ್‌ನಲ್ಲಿ ಬಂದ ಬೆದರಿಕೆ ಸಂದೇಶದ ನಂತರ ಮುಂಬೈ ಪೊಲೀಸರು ಬಿಗಿಭದ್ರತೆಯನ್ನು ಕೈಗೊಂಡಿದ್ದಾರೆ. ಈ ಬೆದರಿಕೆ ಸಂದೇಶಕ್ಕೆ ಸಂಬಂಧಿಸಿದಂತೆ ಲಾತೂರ್ ಜಿಲ್ಲೆಯ 17 ವರ್ಷದ ಯುವಕನನ್ನು ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. 

World Cup 2023: Ind vs Nz; ಹೈವೋಲ್ಟೇಜ್ ಪಂದ್ಯ ನೋಡಲು ವಾಂಖೆಡೆ ಸ್ಟೇಡಿಯಂಗೆ ಗಣ್ಯರ ದಂಡು: ಯಾರೆಲ್ಲಾ ಇರ್ತಾರೆ
ಕ್ರಿಕೆಟ್

World Cup 2023: Ind vs Nz; ಹೈವೋಲ್ಟೇಜ್ ಪಂದ್ಯ ನೋಡಲು ವಾಂಖೆಡೆ ಸ್ಟೇಡಿಯಂಗೆ ಗಣ್ಯರ ದಂಡು: ಯಾರೆಲ್ಲಾ ಇರ್ತಾರೆ

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ಸೆಮಿಫೈನಲ್ ಪಂದ್ಯ ವೀಕ್ಷಿಸಲು ನಟ ರಜನಿಕಾಂತ್ ಮಂಗಳವಾರ ಚೆನ್ನೈ ವಿಮಾನ ನಿಲ್ದಾಣದಿಂದ ಮುಂಬೈಗೆ ತೆರಳಿದರು. ನಟ ಈಗಾಗಲೇ ಮುಂಬೈ ತಲುಪಿದ್ದಾರೆ. ಈ ಹೈವೋಲ್ಟೇಜ್ ಪಂದ್ಯವನ್ನು ವೀಕ್ಷಿಸಲು ಇದೀಗ ಗಣ್ಯರ ದಂಡೇ ಮುಂಬೈನತ್ತ ಪ್ರಯಾಣ ಬೆಳೆಸಿದೆ.

World Cup 2023: IND Vs NZ; ನ್ಯೂಜಿಲೆಂಡ್ ವಿರುದ್ಧ ಹೆಚ್ಚು ರನ್ ಗಳಿಸಿದ ಭಾರತದ ಆಟಗಾರರು!
ಕ್ರಿಕೆಟ್

World Cup 2023: IND Vs NZ; ನ್ಯೂಜಿಲೆಂಡ್ ವಿರುದ್ಧ ಹೆಚ್ಚು ರನ್ ಗಳಿಸಿದ ಭಾರತದ ಆಟಗಾರರು!

2023ರ ಏಕದಿನ ವಿಶ್ವಕಪ್‌ ಸರಣಿಯಲ್ಲಿ ಒಂಬತ್ತು ಪಂದ್ಯಗಳನ್ನು ಆಡಿ ಅಜೇಯವಾಗಿ ಉಳಿದಿರುವ ಭಾರತ ತಂಡವು ಬುಧವಾರ (ನವೆಂಬರ್ 15) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಅನ್ನು ಎದುರಿಸಲಿದೆ.

ಪಾಕ್ ಕ್ರಿಕೆಟ್ ತಂಡ ಗೆಲ್ಲುತ್ತಿದ್ದಂತೆಯೇ ಕಾಶ್ಮೀರದಲ್ಲಿ ಪಾಕ್ ಪರ ಘೋಷಣೆ!
ದೇಶ

ಪಾಕ್ ಕ್ರಿಕೆಟ್ ತಂಡ ಗೆಲ್ಲುತ್ತಿದ್ದಂತೆಯೇ ಕಾಶ್ಮೀರದಲ್ಲಿ ಪಾಕ್ ಪರ ಘೋಷಣೆ!

ಅತ್ತ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಗೆಲ್ಲುತ್ತಿದ್ದಂತೆಯೇ ಇತ್ತ ಕಾಶ್ಮಿರದಲ್ಲಿ ಪ್ರತ್ಯೇಕತಾವಾದಿಗಳು ಸಂಭ್ರಮಾಚರಣೆಯಲ್ಲಿ ತೊಡಗಿ ಪಾಕ್ ಪರ ಘೋಷಣೆ ಕೂಗಿದ್ದಾರೆ.