ದೇಶ'ಆರ್ಥಿಕ ಸ್ವಾರ್ಥ'ದಿಂದ ಸವಾಲುಗಳ ಹೊರತಾಗಿಯೂ ಶೇ.7.8ರಷ್ಟು ಪ್ರಗತಿ ಕಂಡಿದೆ, ಭಾರತದ ಸಣ್ಣ ಚಿಪ್ ಜಗತ್ತನ್ನೇ ಬದಲಿಸಲಿದೆ: ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, "ಕೆಲವೇ ದಿನಗಳ ಹಿಂದೆ, ಈ ವರ್ಷದ ಮೊದಲ ತ್ರೈಮಾಸಿಕದ ಜಿಡಿಪಿ ಸಂಖ್ಯೆಗಳು ಬಂದಿವೆ.