ದೇಶಭಾರತ ವಿಶ್ವಾಸಾರ್ಹ ಸೆಮಿಕಂಡಕ್ಟರ್ ಉತ್ಪಾದನಾ ತಾಣ, ಉದ್ಯಮಕ್ಕೆ ಅನುಕೂಲ ವಾತಾವರಣ ನಿರ್ಮಿಸಲು ಸರ್ಕಾರ ಸಿದ್ಧ: ಪ್ರಧಾನಿ ಮೋದಿ
ಚಿಪ್ ಉತ್ಪಾದನೆಗಾಗಿ ಜಗತ್ತಿಗೆ ಹೊಸ ಮತ್ತು ವಿಶ್ವಾಸಾರ್ಹ ಸ್ಥಳಗಳು ಬೇಕಾಗುತ್ತವೆ ಮತ್ತು ಭಾರತ ಇದಕ್ಕಾಗಿ ತನ್ನನ್ನು ತಾನು ಸಿದ್ಧಪಡಿಸಿಕೊಳ್ಳುತ್ತಿದೆ ಎಂದು ಅವರು ಹೇಳಿದರು. ಸೆಮಿಕಂಡಕ್ಟರ್ ಉತ್ಪಾದನೆಗೆ ಆದ್ಯತೆಯ ತಾಣವಾಗಲು ಭಾರತ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.