semiconductor shortage

ದೈತ್ಯ ಸೆಮಿಕಂಡಕ್ಟರ್ ಕಂಪನಿಗಳು ಭಾರತದಲ್ಲಿ ಹೂಡಿಕೆ ಮಾಡುವುದನ್ನು ಎದುರು ನೋಡುತ್ತಿದ್ದೇವೆ: ರಾಜೀವ್ ಚಂದ್ರಶೇಖರ್
ಭಾರತ ಸೆಮಿಕಂಡಕ್ಟರ್ ಕೊರತೆಯನ್ನು ಎದುರಿಸುತ್ತಿದ್ದು ಅದರಿಂದಾಗಿ ಆಟೊಮೊಬೈಲ್ ಮತ್ತು ಎಲೆಕ್ಟ್ರಾನಿಕ್ಸ್ ಉದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ.

ಪ್ರಯಾಣಿಕ ವಾಹನ ತಯಾರಿಕಾ ಕ್ಷೇತ್ರದಲ್ಲಿ ಸೆಮಿಕಂಡಕ್ಟರ್ ಕೊರತೆ: ಶೇ.27 ಪ್ರತಿಶತ ಉತ್ಪಾದನಾ ಸಾಮರ್ಥ್ಯ ಕುಂಠಿತ
ದ್ವಿಚಕ್ರವಾಹನ ತಯಾರಕ ಸಂಸ್ಥೆಗಳೂ ಇದೇ ಸಂಕಷ್ಟವನ್ನು ಎದುರಿಸುತ್ತಿದೆ. ಅದರ ಮೇಲೆ ಸ್ಕೂಟರ್ ಮಾರಾಟ ಪ್ರಮಾಣ ಶೇ.21 ಪ್ರತಿಶತ ಕುಸಿದಿದೆ ಎಂದು ತಿಳಿದುಬಂದಿದೆ.

ಸೆಮಿಕಂಡಕ್ಟರ್ ಕೊರತೆಯಿಂದಾಗಿ ಮಾರುತಿ ಸುಜುಕಿ ಉತ್ಪಾದನಾ ಸಾಮರ್ಥ್ಯ ಕುಂಠಿತ
ಈಗಾಗಲೇ 2 ಲಕ್ಷ ಗ್ರಾಹಕರು ಕಾರುಗಳನ್ನು ಬುಕಿಂಗ್ ಮಾಡಿ ಡೆಲಿವರಿಗಾಗಿ ಕಾದಿದ್ದಾರೆ. ಗ್ರಾಹಕರಿಗೆ ನಿಗದಿತ ಸಮಯಕ್ಕೆ ಕಾರು ಡೆಲಿವರಿ ಮಾಡುವ ಬಗ್ಗೆ ಅನಿಶ್ಚಿತತೆ ಎದುರಾಗಿದೆ.

