semifinal

Asia Cup Rising stars: ಸೂಪರ್ ಓವರ್ ನಲ್ಲಿ ಮುಗ್ಗರಿಸಿದ ಭಾರತ; ವೈಭವ್ ಸೂರ್ಯವಂಶಿಯನ್ನು ಯಾಕೆ ಬ್ಯಾಟಿಂಗ್ ಗೆ ಕಳುಹಿಸಲಿಲ್ಲ? ಅಭಿಮಾನಿಗಳ ಆಕ್ರೋಶ
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ಆರು ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ್ದ ಭಾರತ ಎ ತಂಡ ನಿಗದಿತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 194 ರನ್ ಗಳಿಸುವುದರೊಂದಿಗೆ ಪಂದ್ಯ ಟೈ ಆಯಿತು.
ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಯಶಸ್ವಿ ಚೇಸಿಂಗ್; ಗೆಲುವಿನೊಂದಿಗೆ ದಾಖಲೆ ಬರೆದ ಭಾರತ!
ಆರು ಅತಿ ಹೆಚ್ಚು ಯಶಸ್ವಿ ಚೇಸಿಂಗ್‌ಗಳ ಪೈಕಿ ಈ ವರ್ಷವೇ ಎರಡು ದಾಖಲೆಯಾಗಿವೆ. ಮೊದಲ ಎರಡು ಸ್ಥಾನಗಳು ಈ ವರ್ಷ ಅಕ್ಟೋಬರ್‌ನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ದಾಖಲಾಗಿವೆ.
Women’s ODI World Cup 2025 Semifinal: ಭಾರತ ವಿರುದ್ಧ ಸೋಲು; ಇದೇ ಕೊನೆ ಪಂದ್ಯ ಎಂದ ಆಸಿಸ್ ನಾಯಕಿ!
ಸೆಮಿಫೈನಲ್‌ನಲ್ಲಿ ಭಾರತ ದಾಖಲೆಯ ಚೇಸಿಂಗ್ ಮಾಡಿದ ಕೆಲವೇ ಗಂಟೆಗಳ ನಂತರ, ಹೀಲಿ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಇದು ತನ್ನ ಕೊನೆಯ ಪ್ರದರ್ಶನವಾಗಿರಬಹುದು ಎಂದು ಸುಳಿವು ನೀಡಿದರು.

Women's World Cup 2025 semifinal: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ; ಭಾರತ ತಂಡದಲ್ಲಿ ಮೂರು ಬದಲಾವಣೆ!
ಈ ಪಂದ್ಯದಲ್ಲಿ ಗೆಲುವು ಸಾಧಿಸುವವರು ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದ್ದಾರೆ.

Champions Trophy 2025: ಆಸ್ಟ್ರೇಲಿಯಾ ವಿರುದ್ಧ ಗೆಲುವು; ಅನುಷ್ಕಾ ಶರ್ಮಾ ಜೊತೆ ವಿರಾಟ್ ಕೊಹ್ಲಿ ಸಂಭ್ರಮ!
ಅತ್ಯುತ್ತಮ ಇನಿಂಗ್ಸ್ ಆಡಿದ ವಿರಾಟ್ ಕೊಹ್ಲಿ ಮತ್ತೊಮ್ಮೆ ಚೇಸ್ ಕಿಂಗ್ ಎನಿಸಿಕೊಂಡಿದ್ದಾರೆ.

Champions Trophy 2025: ಮೊದಲ ಸೆಮಿಫೈನಲ್; ಭಾರತಕ್ಕೆ ಗೆಲ್ಲಲು ಆಸ್ಟ್ರೇಲಿಯಾ 265 ರನ್ ಟಾರ್ಗೆಟ್
ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 49.3 ಓವರ್ ನಲ್ಲಿ 264 ರನ್ ಗಳಿಸಿ ಆಲೌಟ್ ಆಯಿತು.

ಮಹಿಳಾ ಟಿ-20 ವಿಶ್ವಕಪ್ ಸೆಮಿ ಫೈನಲ್: 5 ರನ್ ಗಳಿಂದ ಭಾರತ ಮಣಿಸಿದ ಆಸ್ಟ್ರೇಲಿಯಾ, ಫೈನಲ್ ಗೆ ಲಗ್ಗೆ
ಮಹಿಳಾ ಟಿ-20 ವಿಶ್ವಕಪ್ ನಲ್ಲಿ ಫೈನಲ್ ಪ್ರವೇಶಿಸುವ ಭಾರತದ ಕನಸು ಭಗ್ನಗೊಂಡಿದೆ. ಆಸ್ಟ್ರೇಲಿಯಾ ಐದು ರನ್ ಗಳಿಂದ ರೋಚಕ ಗೆಲುವು ಸಾಧಿಸಿದ್ದು, ಭಾರತ ಐಸಿಸಿ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದೆ.

ಸೆಮಿಫೈನಲ್ ನಂತರ ಭಾರತ ಕೂಡ ಮನೆ ಕಡೆಗೆ ಹೋರಡಲಿದೆ: ಅಪಶಕುನ ನುಡಿದ ಶೋಯೆಬ್ ಅಖ್ತರ್
ಭಾರತ ಕೂಡ ಸೆಮಿಫೈನಲ್ಸ್ ಬಳಿಕ ಮನೆ ಕಡೆಗೆ ನಡೆಯಲಿದೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಅಪಶಕುನ ನುಡಿದಿದ್ದಾರೆ.

ಮಿಶ್ರ ಡಬಲ್ಸ್ ಸೆಮಿಫೈನಲ್ಸ್ ನಲ್ಲಿ ಸೋಲು; ವಿಂಬಲ್ಡನ್ ಗೆ ಸಾನಿಯಾ ಮಿರ್ಜಾ ವಿದಾಯ
ವಿಂಬಲ್ಡನ್ ಮಿಶ್ರ ಡಬಲ್ಸ್ ನಲ್ಲಿ ನೀಲ್ ಸ್ಕುಪ್ಸ್ಕಿ ಮತ್ತು ದೇಸಿರೇ ಕ್ರಾವ್ಜಿಕ್ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತೀಯ ಟೆನ್ನಿಸ್ ಸ್ಟಾರ್ ಆಟಗಾರ್ತಿ ಸಾನಿಯಾ ಮಿರ್ಜಾ ಜೋಡಿ ಸೋಲಿಗೆ ಶರಣಾಯಿತು.

