semis

Olympics 2024: ಸೆಮೀಸ್ ನಲ್ಲಿ ಮುಗ್ಗರಿಸಿದ Aman Sehrawat; ಆದರೂ ಇದೆ ಕಂಚಿನ ಪದಕದ ಭರವಸೆ!
ಕ್ರೀಡೆ

Olympics 2024: ಸೆಮೀಸ್ ನಲ್ಲಿ ಮುಗ್ಗರಿಸಿದ Aman Sehrawat; ಆದರೂ ಇದೆ ಕಂಚಿನ ಪದಕದ ಭರವಸೆ!

ಜಪಾನ್ ಕುಸ್ತಿ ಪಟು ರೆಯಿ ಹಿಗುಚಿ ಅಮಾನ್ ಸೆಹ್ರಾವತ್ ನ್ನು ಮಣಿಸಿ ಫೈನಲ್ ಪ್ರವೇಶಿಸಿದ್ದಾರೆ. 10-0 ಅಂತರದಿಂದ ಜಪಾನ್ ಕುಸ್ತಿ ಪಟು ಹಿಗುಚಿ ಗೆಲುವು ಸಾಧಿಸಿದ್ದಾರೆ.

ವಿಶ್ವಕಪ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 100 ರನ್ ಜಯ; ಅಂಕಪಟ್ಟಿಯಲ್ಲಿ ನಂ.1; ಸೆಮಿಫೈನಲ್ಸ್ ಪ್ರವೇಶಿಸಿದ ಮೊದಲ ತಂಡ
ಕ್ರಿಕೆಟ್

ವಿಶ್ವಕಪ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 100 ರನ್ ಜಯ; ಅಂಕಪಟ್ಟಿಯಲ್ಲಿ ನಂ.1; ಸೆಮಿಫೈನಲ್ಸ್ ಪ್ರವೇಶಿಸಿದ ಮೊದಲ ತಂಡ

ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ಇಂದು ನಡೆದ ಪಂದ್ಯದಲ್ಲಿ ಭಾರತ 100 ರನ್ ಗಳ ಜಯ ಗಳಿಸಿದ್ದು ಇದು ತಂಡದ 6 ನೇ ಗೆಲುವಾಗಿದೆ. 

ಟಿ-20 ವಿಶ್ವಕಪ್: ನೆದರ್ಲ್ಯಾಂಡ್ಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಸೋಲು, ಭಾರತ ಸೆಮಿಫೈನಲ್ ಗೆ!
ಕ್ರಿಕೆಟ್

ಟಿ-20 ವಿಶ್ವಕಪ್: ನೆದರ್ಲ್ಯಾಂಡ್ಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಸೋಲು, ಭಾರತ ಸೆಮಿಫೈನಲ್ ಗೆ!

ಟಿ-20 ವಿಶ್ವಕಪ್ ನಲ್ಲಿ ಭಾರತ ತಂಡ ಜಿಂಬಾಬ್ವೆ ತಂಡದ ವಿರುದ್ಧ ಸೆಣಸುವ ಮುನ್ನವೇ ಸೆಮಿಫೈನಲ್  ಪ್ರವೇಶಿಸಿದೆ. ನೆದರ್ಲ್ಯಾಂಡ್ಸ್  ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 13 ರನ್ ಗಳಿಂದ ಸೋಲಿಗೆ ಶರಣಾದ ನಂತರ ಭಾರತ ತಂಡಕ್ಕೆ ಅದೃಷ್ಟ ಖುಲಾಯಿಸಿತು. ಸೂಪರ್ ಲೀಗ್ ನ ಕೊನೆಯ ಪಂದ್ಯ ಆಡುವ ಮುನ್ನವೇ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿತು. 

ದಶಕದ ನಂತರ 'ಮಹಾಕಾಳಗ'ದಲ್ಲಿ ಮತ್ತೆ ಮುಖಾಮುಖಿಯಾಗುತ್ತಿರುವ ಕೊಹ್ಲಿ, ಕೇನ್ ವಿಲಿಯಮ್ಸ್
ಕ್ರಿಕೆಟ್

ದಶಕದ ನಂತರ 'ಮಹಾಕಾಳಗ'ದಲ್ಲಿ ಮತ್ತೆ ಮುಖಾಮುಖಿಯಾಗುತ್ತಿರುವ ಕೊಹ್ಲಿ, ಕೇನ್ ವಿಲಿಯಮ್ಸ್

2008ರಲ್ಲಿ ನಡೆದಿದ್ದ 19 ವರ್ಷದೊಳಗಿನವರ ವಿಶ್ವಕಪ್ ಸೆಮಿಫೈನಲ್ ನಂತರ ಇದೀಗ ಮತ್ತೊಂದು ಮಹಾಕಾಳಗದಲ್ಲಿ ವಿರಾಟ್ ಕೊಹ್ಲಿ ಹಾಗೂ ಕಿವೀಸ್ ತಂಡದ ನಾಯಕ ಕೇನ್ ವಿಲಿಯಮ್ಸ್ ಮುಖಾಮುಖಿಯಾಗುತ್ತಿದ್ದಾರೆ.

ಕಾಮನ್ ವೆಲ್ತ್ ಕ್ರೀಡಾ ಕೂಟ: 60 ಕೆಜಿ ವಿಭಾಗದಲ್ಲಿ ಸೆಮಿ ಫೈನಲ್ಸ್ ಪ್ರವೇಶಿಸಿದ ಬಾಕ್ಸರ್ ಮನೀಷ್
ಕ್ರೀಡೆ

ಕಾಮನ್ ವೆಲ್ತ್ ಕ್ರೀಡಾ ಕೂಟ: 60 ಕೆಜಿ ವಿಭಾಗದಲ್ಲಿ ಸೆಮಿ ಫೈನಲ್ಸ್ ಪ್ರವೇಶಿಸಿದ ಬಾಕ್ಸರ್ ಮನೀಷ್

ಬಾಕ್ಸರ್ ಮನೀಷ್ ಕೌಶಿಕ್ ಕಾಮನ್ ವೆಕ್ತ್ ಕ್ರೀಡಾ ಕೂಟದ 60 ಕೆಜಿ ವಿಭಾಗದಲ್ಲಿ ಸೆಮಿ ಫೈನಲ್ಸ್ ತಲುಪಿದ್ದಾರೆ.

ವಾಂಗ್ ಮಣಿಸಿದ್ದು ನನ್ನ ವೃತ್ತಿ ಜೀವನದ ಅತ್ಯುತ್ತಮ ಕ್ಷಣಗಳಲ್ಲಿ ಒಂದು: ಸಿಂಧು
ಕ್ರೀಡೆ

ವಾಂಗ್ ಮಣಿಸಿದ್ದು ನನ್ನ ವೃತ್ತಿ ಜೀವನದ ಅತ್ಯುತ್ತಮ ಕ್ಷಣಗಳಲ್ಲಿ ಒಂದು: ಸಿಂಧು

ರಿಯೋ ಒಲಿಂಪಿಕ್ಸ್ ನ ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ವಿಶ್ವದ ನಂಬರ್ 2 ಶ್ರೇಯಾಂಕಿತೆ ಚೀನಾದ ಯಿಹಾನ್ ವಾಂಗ್ ರನ್ನು ಸೋಲಿಸಿದ್ದು...

ವಿಶ್ವದ 2ನೇ ಶ್ರೇಯಾಂಕಿತೆ ಯಿಹಾನ್ ವಾಂಗ್ ಮಣಿಸಿ ಸೆಮಿಗೆ ಪ್ರವೇಶಿದ ಪಿವಿ ಸಿಂಧು
ಕ್ರೀಡೆ

ವಿಶ್ವದ 2ನೇ ಶ್ರೇಯಾಂಕಿತೆ ಯಿಹಾನ್ ವಾಂಗ್ ಮಣಿಸಿ ಸೆಮಿಗೆ ಪ್ರವೇಶಿದ ಪಿವಿ ಸಿಂಧು

ರಿಯೋ ಒಲಿಂಪಿಕ್ಸ್ ನ ಬ್ಯಾಡ್ಮಿಂಟನ್ ಕ್ವಾರ್ಟರ್ ಫೈನಲ್ ರೋಚಕ ಹಣಾಹಣಿಯಲ್ಲಿ ವಿಶ್ವದ ನಂಬರ್ 2 ಆಟಗಾರ್ತಿ ಚೀನದ ಯಿಹಾನ್ ವಾಂಗ್ ಅವರನ್ನು ಭಾರತ...

ಪದಕ ಖಚಿತಪಡಿಸಿದ ಸೈನಾ
ಕ್ರೀಡೆ

ಪದಕ ಖಚಿತಪಡಿಸಿದ ಸೈನಾ

ವಿಶ್ವದ ಎರಡನೇ ಶ್ರೇಯಾಂಕಿತೆ ಸೈನಾ ನೆಹ್ವಾಲ್ ಇದೇ ಮೊದಲ ಬಾರಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್‍ನ ಉಪಾಂತ್ಯಕ್ಕೆ ಪ್ರವೇಶಿಸಿದ್ದಾರೆ. ಶುಕ್ರವಾರ ನಡೆದ 8ರ ಘಟ್ಟದ ಪಂದ್ಯದಲ್ಲಿ ಅವರು, ಚೀನಾದ ಯಿಹಾನ್ ವಾಂಗ್ ಅವರನ್ನು...

ಏಗನ್ ಇಂಟರ್​ನ್ಯಾಷನಲ್: ಸೆಮೀಸ್​ಗೆ ಸಾನಿಯಾ-ಹಿಂಗಿಸ್ ಜೋಡಿ
ಕ್ರೀಡೆ

ಏಗನ್ ಇಂಟರ್​ನ್ಯಾಷನಲ್: ಸೆಮೀಸ್​ಗೆ ಸಾನಿಯಾ-ಹಿಂಗಿಸ್ ಜೋಡಿ

ಡಬ್ಲ್ಯೂಟಿಎ ಏಗನ್ ಇಂಟರ್​ನ್ಯಾಷನಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಅಗ್ರ ಶ್ರೇಯಾಂಕದ ಸಾನಿಯಾ ಮಿರ್ಜಾ ಮತ್ತು ಮಾರ್ಟಿನಾ ಹಿಂಗಿಸ್...