ದೇಶಮಹಾರಾಷ್ಟ್ರದಲ್ಲಿ ಹೊಸ ಟ್ವಿಸ್ಟ್: ಬಿಜೆಪಿ ಹೊರಗಿಡಲು ಶಿವಸೇನೆ-NCP ಮೈತ್ರಿ!
ಥಾಣೆ ಜಿಲ್ಲೆಯ ಅಂಬರ್ನಾಥ್ ಸ್ಥಳೀಯ ಸಂಸ್ಥೆಯಲ್ಲಿ ಅಧಿಕಾರ ಹಿಡಿಯುವ ಪ್ರಯತ್ನದಲ್ಲಿ ತಮ್ಮ ಪಕ್ಷ, ಎನ್ಸಿಪಿ ಮತ್ತು ಓರ್ವ ಪಕ್ಷೇತರ ಅಭ್ಯರ್ಥಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ಶಿವಸೇನೆಯ ಹಿರಿಯ ಸ್ಥಳೀಯ ನಾಯಕರೊಬ್ಬರು ಖಚಿತಪಡಿಸಿದ್ದಾರೆ.