ದೇಶಕೆಎಸ್ಆರ್ ಟಿಸಿ ಬಸ್ ಗಳ ಮೇಲೆ 'ಜೈ ಮಹಾರಾಷ್ಟ್ರ' ಎಂದು ಬರೆದ ಶಿವಸೇನಾ ಕಾರ್ಯಕರ್ತರು
ಮಹಾರಾಷ್ಟ್ರ - ಕರ್ನಾಟಕ ಗಡಿ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣದ ಕಾರ್ಯಕರ್ತರು ಮಂಗಳವಾರ ಪುಣೆ ನಗರದ ಸ್ವರ್ಗೇಟ್ ಪ್ರದೇಶದಲ್ಲಿ ಕನಿಷ್ಠ ಮೂರು ಕರ್ನಾಟಕ ರಾಜ್ಯ ಸಾರಿಗೆ ಬಸ್ಗಳಿಗೆ...