ರಾಜ್ಯಇಲ್ಲಿ ಕ್ರಿಮಿನಲ್, ಅಲ್ಲಿ ಸಮಾಜ ಸೇವಕ: ಸೆಲೆಗಲ್'ನಲ್ಲಿ ಸಮಾಜ ಸೇವೆ ಮಾಡಿ ಜನಮನ್ನಣೆ ಗಳಿಸಿದ್ದ ಭೂಗತ ಪಾತಕಿ ರವಿ ಪೂಜಾರಿ
ಭಾರತದ ಮಟ್ಟಿಗೆ ಭೂಗತ ಪಾತಕಿ, ಗ್ಯಾಂಗ್ ಸ್ಟರ್ ಆಗಿರುವ ರವಿ ಪೂಜಾರಿ ಸೆನಗಲ್ ನಲ್ಲಿ ಗಣ್ಯ ವ್ಯಕ್ತಿಯಾಗಿದ್ದ ರವಿ ಪೂಜಾರಿ ಸ್ಥಳೀಯವಾಗಿ ಸಾಕಷ್ಟು ಸಾಮಾಜಿಕ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿಲ್ಲ. ರೈತರು, ಬಡ ಜನರಿಗೆ ಪಂಪ್ ಸೆಟ್ ಹಾಕಿಸಿಕೊಡುತ್ತಿದ್ದ. ಈ ಎಲ್ಲಾ ಕಾರ್ಯಗಳನ್ನೂ ಬೇರೆಯವರ ಪ್ರಾಯೋಜಕತ್ವದಲ್ಲಿಯೇ ಮಾಡಿಸಿ ಜನಮನ್ನಣೆ ಗಳಿಸಿದ್ದ...