Sengol

ನೂತನ ಸಂಸತ್ ಭವನ ಲೋಕಾರ್ಪಣೆ: ಸ್ಪೀಕರ್ ಆಸನದ ಬಳಿ ಐತಿಹಾಸಿಕ 'ಸೆಂಗೋಲ್' ಪ್ರತಿಷ್ಠಾಪಿಸಿದ ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ನೂತನ ಸಂಸತ್ ಭವನದ ಲೋಕಾರ್ಪಣೆ ಸಮಾರಂಭ ಭಾನುವಾರ ಆರಂಭಗೊಂಡಿದ್ದು, ಪುರೋಹಿತರಿಂದ ಸೆಂಗೋಲ್ ಸ್ವೀಕರಿಸಿದ ಪ್ರಧಾನಿ ಮೋದಿಯವರು ಲೋಕಸಭಾ ಸ್ಪೀಕರ್ ಆಸನದ ಬಳಿ ಪ್ರತಿಷ್ಠಾಪನೆ ಮಾಡಿದ್ದಾರೆ.

ಕುಸ್ತಿಪಟುಗಳ ಬಂಧನ: ಮೊದಲ ದಿನವೇ ಸೆಂಗೋಲ್ ಗೆ ‘ಅಪಮಾನ’ - ತಮಿಳು ಸಿಎಂ ಸ್ಟಾಲಿನ್
ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿರುವುದಕ್ಕೆ ಭಾನುವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಹೊಸ ಸಂಸತ್ ಭವನದಲ್ಲಿ ನ್ಯಾಯದ ಪ್ರತೀಕವಾಗಿ ಸ್ಥಾಪಿಸಲಾದ 'ಸೆಂಗೊಲ್'...

ಚಿತ್ರಗಳು: ಪ್ರಧಾನಿ ಮೋದಿಯಿಂದ ಸಂಸತ್ ಭವನ ಉದ್ಘಾಟನೆ, ನೂತನ ಭವನದಲ್ಲಿ ಸೆಂಗೋಲ್ ಸ್ಥಾಪನೆ
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ತಲೆಯೆತ್ತಿ ನಿಂತಿರುವ ಪ್ರಜಾಪ್ರಭುತ್ವದ ನೂತನ ದೇಗುಲ 'ಸಂಸತ್ ಭವನ'ವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಲೋಕಾರ್ಪಣೆಗೊಳಿಸಿದರು.

ಸೆಂಗೋಲ್: ಇದು ಧರ್ಮದಂಡ ಮಾತ್ರವಲ್ಲ. ಸ್ವಾತಂತ್ರ್ಯದ ಸಂಕೇತ, ಗುಲಾಮಗಿರಿ ಅಂತ್ಯಗೊಳಿಸಿದ ಸಂಕೇತ: ಪ್ರಧಾನಿ ಮೋದಿ
ಸೆಂಗೋಲ್ ಕೇವಲ ಧರ್ಮದಂಡ ಮಾತ್ರವಲ್ಲ. ಸ್ವಾತಂತ್ರ್ಯದ ಸಂಕೇತ, ಗುಲಾಮಗಿರಿ ಅಂತ್ಯಗೊಳಿಸಿದ ಸಂಕೇತ ಎಂದು ಪ್ರಧಾನಿ ಮೋದಿ ಶನಿವಾರ ಹೇಳಿದ್ದಾರೆ.

ನೂತನ ಸಂಸತ್ ಭವನ ಉದ್ಘಾಟನೆ: ಪ್ರಧಾನಿ ಮೋದಿಗೆ ‘ಸೆಂಗೋಲ್’ ರಾಜದಂಡ ಹಸ್ತಾಂತರಿಸಿದ ಅಧೀನಂ ಪೀಠಾಧಿಪತಿ
ನೂತನ ಸಂಸತ್ ಭವನ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಅಧೀನಂ ಪೀಠಾಧಿಪತಿಗಳು ‘ಸೆಂಗೋಲ್’ (ರಾಜದಂಡ) ಹಸ್ತಾಂತರಿಸಿದರು.

ಹೊಸ ಸಂಸತ್ ಭವನದಲ್ಲಿ ಕಂಗೊಳಿಸಲಿದೆ ಚಿನ್ನದ 'ಸೆಂಗೊಲ್'; 7 ದಶಕಗಳಿಂದ ಅಲಹಾಬಾದ್ ಮ್ಯೂಸಿಯಂನಲ್ಲಿದ್ದ ರಾಜದಂಡ
ಕಳೆದ ಏಳು ದಶಕಗಳಿಂದ ಅಲಹಾಬಾದ್ ಮ್ಯೂಸಿಯಂನಲ್ಲಿದ್ದ ಐತಿಹಾಸಿಕ ಚಿನ್ನದ ಸೆಂಗೋಲ್ (ರಾಜದಂಡ) ಅನ್ನು ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿರುವ ಹೊಸ ಸಂಸತ್ ಭವನದಲ್ಲಿ ಸ್ಥಾಪಿಸಲಾಗುತ್ತಿದೆ.

ಪವಿತ್ರ ಸೆಂಗೋಲ್ ನ್ನು ಕಾಂಗ್ರೆಸ್ 'ನೆಹರೂಗೆ ಕೊಟ್ಟ ಉಡುಗೊರೆ' ಎಂದು ಕರೆದಿದೆ: ಬಿಜೆಪಿ
ಪವಿತ್ರವಾದ ಐತಿಹಾಸಿಕ ರಾಜದಂಡ ಸೆಂಗೋಲ್ ನ್ನು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರಿಗೆ ಉಡುಗೊರೆಯಾಗಿ ನೀಡಿದ ಚಿನ್ನದ ಕೋಲು ಎಂದು ಕರೆದು ಅದನ್ನು ಮ್ಯೂಸಿಯಂನಲ್ಲಿ ಇರಿಸುವ ಮೂಲಕ ಕಾಂಗ್ರೆಸ್ ಹಿಂದೂ ಸಂಪ್ರದಾಯಗಳನ್ನು ಕಡೆಗಣಿಸಿದೆ ಎಂದು ಬಿಜೆಪಿ ಗುರುವಾರ ಆರೋಪಿಸಿದೆ.

ನೂತನ ಸಂಸತ್ತು ಭವನ ಉದ್ಘಾಟನೆ, ತಮಿಳು ನಾಡಿನ 20 ಮಂದಿ ಅರ್ಚಕರಿಂದ ಧಾರ್ಮಿಕ ವಿಧಿವಿಧಾನ
ಇದೇ ಮೇ 28 ರಂದು ಹೊಸ ಸಂಸತ್ ಭವನದ ಉದ್ಘಾಟನೆಗೆ ತಮಿಳುನಾಡಿನಿಂದ 20 ಮಂದಿ ಅರ್ಚಕರನ್ನು ಆಹ್ವಾನಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬ್ರಿಟಿಷರಿಂದ 1947ರಲ್ಲಿ ಅಧಿಕಾರ ಹಸ್ತಾಂತರದ ಪ್ರತೀಕವಾಗಿದ್ದ ಸೆಂಗೋಲ್ ನ್ನು ಅಂದು ಸ್ಥಾಪಿಸಲಾಗುವುದು ಎಂದು ಹೇಳಿದರು.

