senior actor

ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ವಿಧಿವಶ: ಕಂಬನಿ ಮಿಡಿದ ಕನ್ನಡ ಚಿತ್ರರಂಗ
ಸುಲ್ತಾನ್ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3–4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ.

ಸ್ಯಾಂಡಲ್ ವುಡ್ ಹಿರಿಯ ನಟ ಸರಿಗಮ ವಿಜಿ ನಿಧನ
ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು. ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

'ಅಮೃತವರ್ಷಿಣಿ' ಖ್ಯಾತಿಯ ಬಹುಭಾಷಾ ನಟ ಶರತ್ ಬಾಬು ವಿಧಿವಿಶ
ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ನಟಿಸಿದ್ದ ನಟ ಶರತ್ ಬಾಬು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶರತ್ ಅವರು ಹೈದ್ರಾಬಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

‘ಪಾಪ ಪಾಂಡು’ ಖ್ಯಾತಿಯ ಹಿರಿಯ ನಟ ಶಂಕರ್ ರಾವ್ ನಿಧನ
ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್ ರಾವ್ ನಿಧನರಾಗಿದ್ದಾರೆ.

ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ಇನ್ನಿಲ್ಲ
ನಿನ್ನೆಯಷ್ಟೇ ತಮ್ಮ 60 ನೇ ಹುಟ್ಟುಹಬ್ಬವನ್ನು ಪ್ರೇಮ ಲೋಕ ಸೀರಿಯಲ್ ಸೆಟ್ ನಲ್ಲಿ ಆಚರಿಸಿಕೊಂಡಿದ್ದ ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

'ನಿನ್ನ ಶ್ರೇಷ್ಠ ಗುಣ ನನ್ನ ಹೃದಯದಲ್ಲಿ ಅಚ್ಚಾಯಿತು ನೂರ್ಕಾಲ ಸುಖವಾಗಿ ಬಾಳಿ'
ಕನ್ನಡ ಚಿತ್ರರಂಗ ದೊಡ್ಡ ಕುಟುಂಬದಂತೆ ಎಂಬ ಮಾತು ಆಗಾಗ ಕೇಳಿಬರುತ್ತದೆ ಅದು ನಿಜ ಎಂಬುದನ್ನು ಅನೇ ಘಟನೆಗಳು ಆಗಾಗ್ಗೆ ಸಾಬೀತುಪಡಿಸುತ್ತವೆ .ಇಂದೂ ಸಹ ಅಂತಹುದೇ ಸಂಗತಿಯೊಂದಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಉದಾಹರಣೆಯಾಗಿದ್ದಾರೆ.

