ಸಿನಿಮಾ ಸುದ್ದಿಹಿರಿಯ ನಟ ಶರತ್ ಕುಮಾರ್ ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು
ಹಿರಿಯ ನಟ ಶರತ್ ಕುಮಾರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಶರತ್ ಕುಮಾರ್ ತೀವ್ರ ಅಸ್ವಸ್ಥರಾಗಿದ್ದು, ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.