senior citizen

ಆಧಾರ್ ಕಾರ್ಡ್ ಇಲ್ಲದ ಹಿರಿಯ ನಾಗರಿಕರಿಗೂ ಕೋವಿಡ್ ಲಸಿಕೆ: ಶಶಿಕಲಾ ಜೊಲ್ಲೆ
ಆಧಾರ್ ಕಾರ್ಡ್ ಇಲ್ಲದೆ ಇರುವ ಹಿರಿಯ ನಾಗರಿಕರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಆರೋಗ್ಯ ಸಚಿವರಿಗೆ ಮನವಿ ಮಾಡಲಾಗಿದ್ದು ಶ್ರೀಘ್ರವೇ ಲಸಿಕೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಕೋವಿಡ್ ಲಸಿಕೆ ಕೊರತೆ: ಲಸಿಕೆ ಪಡೆಯಲು ಖಾಸಗಿ ಆಸ್ಪತ್ರೆಗಳ ಮೊರೆ ಹೋಗುತ್ತಿರುವ ಹಿರಿಯ ನಾಗರಿಕರು
ಮೇ 9 2021ರವರೆಗೆ ರಾಜ್ಯದಲ್ಲಿ ಸುಮಾರು 1.05 ಕೋಟಿ ಮಂದಿ ಕೊರೋನಾ ಲಸಿಕೆ ಪಡೆದುಕೊಂಡಿದ್ದಾರೆ, ಅದರಲ್ಲಿ 9.77 ಲಕ್ಷ ಹಿರಿಯ ನಾಗರಿಕರು ಎರಡು ಡೋಸ್ ಲಸಿಕೆ ಪಡೆದಿದ್ದಾರೆ.

ಕೊಳಕು ಶೌಚಾಲಯ, ಸಹ ಪ್ರಯಾಣಿಕರಿಂದ ಕಿರಿಕಿರಿ; ವಯೋವೃದ್ಧರಿಗೆ ಪರಿಹಾರ ನೀಡಲು ರೈಲ್ವೆ ಇಲಾಖೆಗೆ ಆದೇಶ!
ರೈಲಿನಲ್ಲಿ ಶೌಚಾಲಯಕ್ಕೆ ಹಿರಿಯ ವ್ಯಕ್ತಿಯೊಬ್ಬರು ಹೋಗಲು ಯತ್ನಿಸಿದಾಗ ಟಿಕೆಟ್ ಕಾಯ್ದಿರಿಸದೆ ಬೋಗಿಯ...

ಉಡುಪಿ: ವಯೋವೃದ್ಧರ ಆಧಾರ್ ಸಮಸ್ಯೆಗೆ ಪ್ರಧಾನ ಮಂತ್ರಿ ಕಚೇರಿ ಮಧ್ಯಪ್ರವೇಶದ ನಂತರ ಪರಿಹಾರ
ತನ್ನ ಆಧಾರ್ ಕಾರ್ಡಿನಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲು ವಿವಿಧ ಕಚೇರಿಗೆ ಅಲೆದ ..

'ವೇಗದ ಚಾಲನೆ' ಪ್ರಶ್ನಿಸಿದ ಹಿರಿಯ ನಾಗರೀಕರನ್ನು ಥಳಿಸಿದ ಕ್ರಿಕೆಟಿಗ ಅಂಬಾಟಿ ರಾಯುಡು
ಟೀಂ ಇಂಡಿಯಾದ ಆಟಗಾರ ಅಂಬಾಟಿ ರಾಯುಡು ಕಾರನ್ನು ವೇಗವಾಗಿ ಚಲಾಯಿಸಿದ್ದಲ್ಲದೆ ಇನ್ನು ಪ್ರಶ್ನಿಸಿದ ಹಿರಿಯ ನಾಗರಿಕರೊಬ್ಬರಿಗೆ ಥಳಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ...

ಸದ್ಯದಲ್ಲಿಯೇ ಸರ್ಕಾರದಿಂದ ಹಿರಿಯ ನಾಗರಿಕರಿಗೆ 'ಯಾತ್ರಾ ಭಾಗ್ಯ'
2018ರ ವಿಧಾನಸಭೆ ಚುನಾವಣೆಗೆ ಕೇವಲ ಒಂದು ವರ್ಷ ಬಾಕಿ ಇರುವಾಗಲೇ...

ತುಮಕೂರಿನಲ್ಲಿ ನೋಟ್ ಬದಲಾವಣೆಗಾಗಿ ಕ್ಯೂ ನಿಂತಿದ್ದ ಹಿರಿಯ ನಾಗರಿಕ ಸಾವು
ತುಮಕೂರಿನಲ್ಲಿ ಮೈಸೂರು ಬ್ಯಾಂಕಿನ ಮುಂದೆ ಸರತಿ ಸಾಲಿನಲ್ಲಿ ನಿಂತ 70 ವರ್ಷದ ಹಿರಿಯ ನಾಗರಿಕರೊಬ್ಬರು ಕ್ಯೂನಲ್ಲಿಯೇ ಜೀವಕಳೆದುಕೊಂಡಿದ್ದಾರೆ.

ಕೇವಲ ಮೂರು ದಿನಗಳಲ್ಲಿ 70 ವರ್ಷದ ವೃದ್ಧರೊಬ್ಬರ ಜೀವನ ಬದಲಿಸಿದ 7 ಜನರು!
70 ವರ್ಷದ ವೃದ್ಧರೊಬ್ಬರ ಜೀವನವನ್ನು ಕೇವಲ ಮೂರೇ ದಿನಗಳಲ್ಲಿ 7 ಜನರ ತಂಡವೊಂದು ಬದಲಾವಣೆ ಮಾಡಿ ಮಾನವೀಯ ಮೌಲ್ಯಗಳಿಗೆ ಮಾದರಿಯಾಗಿರುವ ಘಟನೆಗೆ ಬೆಂಗಳೂರಿನಲ್ಲಿ ನಡೆದಿದೆ.

ಹಿರಿಯ ನಾಗರಿಕರಿಗೆ ಆಪ್ ಮುಖಂಡನಿಂದ ಕಪಾಳ ಮೋಕ್ಷ; ವ್ಯಾಪಕ ಟೀಕೆ
ಮಹಿಳೆಯೊಬ್ಬರ ಜೊತೆ ಅನುಚಿತವಾಗಿ ವರ್ತನೆ ತೋರಿ ಸಾಕಷ್ಟು ವಿರೋಧಕ್ಕೆ ಒಳಗಾಗಿದ್ದ ಆಮ್ ಆದ್ಮಿ ಪಕ್ಷದ ಶಾಸಕ ದಿನೇಶ್ ಮೊಹಾನಿಯಾ ಅವರು ಇದೀಗ ಹಿರಿಯ ನಾಯಕರೊಬ್ಬರಿಗೆ ಕಪಾಳ ಮೋಕ್ಷ...

