senior citizens

MGNREGA scheme: ಬೆಳಗಾವಿಯಲ್ಲಿ 5 ಲಕ್ಷಕ್ಕೂ ಹೆಚ್ಚು ಹಿರಿಯ ನಾಗರಿಕರು ನೋಂದಣಿ; 13,085 ಮಂದಿ 80 ವರ್ಷಕ್ಕಿಂತ ಮೇಲ್ಪಟ್ಟವರು!
80 ವರ್ಷದವರು ಸಹ ದುಡಿಮೆಯತ್ತ ಮುಖ ಮಾಡುತ್ತಿದ್ದಾರೆ. 2025-26ರ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ, 80 ವರ್ಷಕ್ಕಿಂತ ಮೇಲ್ಪಟ್ಟ 457 ವೃದ್ಧರಿಗೆ ಈ ಯೋಜನೆಯ ಮೂಲಕ ಕೆಲಸ ನೀಡಲಾಗಿದೆ.

ಹಿರಿಯ ನಾಗರಿಕರೇ ಎಚ್ಚರ: ವಂಚನೆಗೆ ಬಲಿಯಾಗದಿರಿ, ಹಣ-ಆಸ್ತಿ ಕಳೆದುಕೊಳ್ಳದಿರಿ...
ಹಿರಿಯ ನಾಗರಿಕರ ವಿರುದ್ಧದ ಆರ್ಥಿಕ ವಂಚನೆಗಳು ವಿಶ್ವಾದ್ಯಂತ ಹೆಚ್ಚುತ್ತಿದ್ದು, ಭಾರಿ ನಷ್ಟವನ್ನುಂಟುಮಾಡುತ್ತಿವೆ. ಶೇ 90 ಕ್ಕಿಂತ ಹೆಚ್ಚಿನ ಹಿರಿಯ ನಾಗರಿಕರಿಗೆ ಕೇರ್ ಟೇಕರ್ಸ್ ಮತ್ತು ಅವರ ಸ್ವಂತ ಕುಟುಂಬದಿಂದಲೇ ವಂಚನೆಯಾಗುತ್ತದೆ.

ಸರ್ಕಾರಿ ಆಸ್ಪತ್ರೆಯಲ್ಲಿ ಪೋಷಕರನ್ನು ತ್ಯಜಿಸುವ ಮಕ್ಕಳಿಗೆ ಮಾಡಿದ ಆಸ್ತಿ ವರ್ಗಾವಣೆ ರದ್ದುಗೊಳಿಸಿ: ಶರಣ ಪ್ರಕಾಶ ಪಾಟೀಲ್
ಅಧಿಕಾರಿಗಳ ಪ್ರಕಾರ, ಆಸ್ತಿಗಳನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ನಂತರ, ಹಲವಾರು ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಅವರ ಮಕ್ಕಳು ಬಿಟ್ಟು ಹೋಗುತ್ತಿದ್ದಾರೆ.

70 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ವಿಮೆ; ಯೋಜನೆ ಬಗ್ಗೆ ತಿಳಿಯಬೇಕಾದ ಮಾಹಿತಿ ಇಲ್ಲಿದೆ!
ಇದು ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ (AB PM-JAY) ವಿಸ್ತರಿತ ಆರೋಗ್ಯ ವಿಮೆ ಯೋಜನೆಯಾಗಿದೆ. ಇದರಲ್ಲಿ ರೂ. 5 ಲಕ್ಷದವರೆಗೂ ಹಿರಿಯ ನಾಗರಿಕರು ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ಪಡೆಯಲು ಅರ್ಹರಾಗಿದ್ದಾರೆ.

70 ವರ್ಷ ಮೇಲ್ಪಟ್ಟ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ರಕ್ಷಣೆ ಯೋಜನೆ ವಿಸ್ತರಣೆ: ಪ್ರಧಾನಿ ಮೋದಿ ಇಂದು ಚಾಲನೆ
ವಾಡಿಕೆಯ ಪ್ರತಿರಕ್ಷಣೆಗಳ ವಿದ್ಯುನ್ಮಾನ ನೋಂದಾವಣೆಯನ್ನು ನಿರ್ವಹಿಸಲು ಅಭಿವೃದ್ಧಿಪಡಿಸಿದ U-WIN ಪೋರ್ಟಲ್, ಪ್ರಸ್ತುತ ಪ್ರಾಯೋಗಿಕ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದೆ. ಅದನ್ನು ಸಹ ಇಂದು ಪ್ರಧಾನ ಮಂತ್ರಿಗಳು ಉದ್ಘಾಟಿಸಲಿದ್ದಾರೆ.

ಆಯುಷ್ಮಾನ್ ಭಾರತ್ ಕುರಿತು ಕೇಂದ್ರದ ಮಹತ್ವದ ನಿರ್ಧಾರ: 70 ವರ್ಷ ಮೇಲ್ಪಟ್ಟ ವೃದ್ಧರಿಗೆ 5 ಲಕ್ಷ ರೂ ವರೆಗೆ ಉಚಿತ ಚಿಕಿತ್ಸೆ!
ಈ ಅನುಮೋದನೆಯೊಂದಿಗೆ, 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರು, ಅವರ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆ, AB PM-JAY ಪ್ರಯೋಜನಗಳನ್ನು ಪಡೆಯಲು ಅರ್ಹರಾಗುತ್ತಾರೆ.

ತೆರಿಗೆ ಸುಧಾರಣೆ, ಕಡ್ಡಾಯ ಉಳಿತಾಯ ಯೋಜನೆ, ವೃದ್ಧರಿಗೆ ವಸತಿ ಯೋಜನೆ ರೂಪಿಸಲು ನೀತಿ ಆಯೋಗ ಒತ್ತು
2050ರ ವೇಳೆಗೆ ಹಿರಿಯ ನಾಗರಿಕರ ಜನಸಂಖ್ಯೆಯು ದೇಶದ ಒಟ್ಟು ಜನಸಂಖ್ಯೆಯ ಶೇ.19.5ರಷ್ಟನ್ನು ತಲುಪುವ ನಿರೀಕ್ಷೆಯಿದ್ದು, ತೆರಿಗೆ ಸುಧಾರಣೆಗಳು, ಕಡ್ಡಾಯ ಉಳಿತಾಯ ಯೋಜನೆ ಮತ್ತು ವೃದ್ಧರಿಗೆ ವಸತಿ ಯೋಜನೆ ರೂಪಿಸಬೇಕು-ನೀತಿ ಆಯೋಗ

ತಂತ್ರಜ್ಞಾನ, ಆನ್ ಲೈನ್ ಸೇವೆಯ ಜ್ಞಾನ ಕೊರತೆ: ಸೈಬರ್ ಅಪರಾಧಗಳಿಗೆ ಸುಲಭವಾಗಿ ಮೋಸ ಹೋಗುತ್ತಿರುವ ಹಿರಿಯ ನಾಗರಿಕರು!
ಟೆಕ್ ಅನಕ್ಷರತೆ ಜೊತೆಗೆ ಪ್ರತ್ಯೇಕತೆಯ ಭಾವನೆ, ಹೆಚ್ಚು ಬಿಡುವಿನ ಸಮಯಗಳಲ್ಲಿ ಒಬ್ಬಂಟಿ ಭಾವನೆ ಮತ್ತು ತಂತ್ರಜ್ಞಾನವನ್ನು ಅನ್ವೇಷಿಸಲು ಹೆಚ್ಚುತ್ತಿರುವ ಕುತೂಹಲವು ಹಿರಿಯ ನಾಗರಿಕರನ್ನು ಸೈಬರ್ ಅಪರಾಧಕ್ಕೆ ಗುರಿಯಾಗುವಂತೆ ಮಾಡಿದೆ.

ವಿಧಾನಸಭಾ ಚುನಾವಣೆ: ವೃದ್ಧರು, ಅಂಗವಿಕಲರ ಮತದಾನ ಆರಂಭ, ಬ್ಯಾಲೆಟ್ ಪೇಪರ್ ನಲ್ಲಿ ಮತದಾನ
ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಬ್ಯಾಲೆಟ್ ಪೇಪರ್ ಮತದಾನ ಶನಿವಾರದಿಂದ ಆರಂಭಗೊಂಡಿದ್ದು, 80 ವರ್ಷಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಇದೇ ಮೊದಲ ಬಾರಿಗೆ ಮನೆಯಿಂದಲೇ ತಮ್ಮ ಮತಹಕ್ಕು ಚಲಾಯಿಸಿದರು.

