ರಾಜ್ಯಹಿರಿಯ ನಾಗರಿಕರಿಗೆ ಕೊರೋನಾ ಪರೀಕ್ಷೆ ಕಡ್ಡಾಯ: ಕೆ. ಸುಧಾಕರ್
ಕೋವಿಡ್–19ಗೆ ರಾಜ್ಯದಲ್ಲಿ ಮೃತಪಟ್ಟವರು 55 ರಿಂದ 80 ವರ್ಷದೊಳಗಿನವರಾಗಿದ್ದು, ಹಿರಿಯ ನಾಗರಿಕರನ್ನು ಉಳಿಸಿಕೊಳ್ಳಲೇಬೇಕು ಎಂಬ ಕಾರಣಕ್ಕೆ 55 ವರ್ಷ ಮೇಲ್ಪಟ್ಟ ಎಲ್ಲರನ್ನೂ ಕೊರೊನಾ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.