Senior Journalist

ಡಿವಿಜಿ ಒಡನಾಡಿ, ಹಿರಿಯ ಪತ್ರಕರ್ತ, ಸಾಹಿತಿ ಡಾ. ಎಸ್.ಆರ್ ರಾಮಸ್ವಾಮಿ ನಿಧನ
ಇಂದು ಮಧ್ಯಾಹ್ನ 12:00ರ ವರೆಗೆ ರಾಷ್ಟ್ರೋತ್ಥಾನದ ಕೇಂದ್ರ ಕಚೇರಿ, ಕೇಶವಶಿಲ್ಪದಲ್ಲಿ ಪಾರ್ಥಿವ ಶರೀರದ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಹಿರಿಯ ಪತ್ರಕರ್ತ ಕೆ.ವಿ ಶ್ರೀನಿವಾಸನ್ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು ಶುಕ್ರವಾರ ಸಂಜೆ ಹುಣಸೂರು ನಗರದ ಕಲ್ಕುಣಿಕೆಯ ಸ್ವಗೃಹದಲ್ಲಿ ನಿಧನರಾಗಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಬೆಳಗಾವಿ ಅಧಿವೇಶನ ಮುಗಿಸಿ ಬಂದ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಹೃದಯಾಘಾತದಿಂದ ನಿಧನ
ದೊಡ್ಡಬೊಮ್ಮಯ್ಯ ಅವರು ಸಂಜೆವಾಣಿ ಪತ್ರಿಕೆಯ ಮತ್ತು ಇಂದು ಸಂಜೆ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಹಿರಿಯ ಪತ್ರಕರ್ತ ಎನ್.ಸಿ ಗುಂಡೂರಾವ್ ನಿಧನ; ಸಿಎಂ ಸಂತಾಪ
ರಾವ್ ಅವರು ಡೆಕ್ಕನ್ ಹೆರಾಲ್ಡ್ ಪತ್ರಿಕೆಯಲ್ಲಿ ಪ್ರೂಫ್ ರೀಡರ್ ಆಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ನಂತರದ ದಿನಗಳಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದರು.

ಹಿರಿಯ ಪತ್ರಕರ್ತ ವಿ.ಟಿ ರಾಜಶೇಖರ್ ನಿಧನ, ಸಿಎಂ ಸಿದ್ದರಾಮಯ್ಯ ಸಂತಾಪ
ಮಂಗಳೂರಿನ ಶಿವಭಾಗ್ ನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದ ರಾಜಶೇಖರ್ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ರಾಜಶೇಖರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಹಿರಿಯ ಪತ್ರಕರ್ತ, ಬೆಂಗಳೂರು ಪ್ರೆಸ್ ಕ್ಲಬ್ ಖಜಾಂಚಿ ಗಣೇಶ್ ವಿಧಿವಶ
ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯದಿಂದಾಗಿ ನಗರದ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ನಿಧನ
ಕಳೆದ ಮೂರೂವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದ ವಸಂತ್ ನಾಡಿಗೇರ ಅವರು ಪನ್ ಹೆಡ್ಡಿಂಗ್, ಸುದ್ದಿಗಳಿಗೆ ಆಕರ್ಷಕ ತಲೆಬರಹ ನೀಡುವುದರಲ್ಲಿ ಜನಪ್ರಿಯರಾಗಿದ್ದರು.

ಹಿರಿಯ ಪತ್ರಕರ್ತ ಎಂ.ಕೆ. ಭಾಸ್ಕರ್ ರಾವ್ ನಿಧನ; ಮುಖ್ಯಮಂತ್ರಿ ಕಂಬನಿ
ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರರಾವ್ ಅವರು ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ನಿಧನ
ಕರಾವಳಿ ಭಾಗದಲ್ಲಿ ಪತ್ರಕರ್ತ, ರಂಗಭೂಮಿ ಹಾಗೂ ಚಲನಚಿತ್ರ ನಟ, ಕಾರ್ಯಕ್ರಮ ನಿರೂಪಕರಾಗಿ ಹೆಸರು ಮಾಡಿದ್ದ ಮನೋಹರ ಪ್ರಸಾದ್

