ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅನಂತ್ ಸುಬ್ಬರಾವ್ ಅವರಿಗೆ ಬೆಂಗಳೂರಿನ ತಮ್ಮ ಮನೆಯಲ್ಲೇ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು.