ದೇಶಹರಿಯಾಣದಲ್ಲಿ ಕಾಂಗ್ರೆಸ್ ಗೆ ಹೊಡೆತ; ಹಿರಿಯ ನಾಯಕಿ ಕಿರಣ್ ಚೌಧರಿ, ಪುತ್ರಿಯೊಂದಿಗೆ ಬಿಜೆಪಿ ಸೇರ್ಪಡೆ
ಹರಿಯಾಣದಲ್ಲಿ ವಿಧಾನಸಭೆ ಚುನಾವಣೆ ಸನ್ನಿಹದಲ್ಲಿರುವಂತೆಯೇ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಿದೆ. ಪಕ್ಷದ ಹಿರಿಯ ನಾಯಕಿ ಕಿರಣ್ ಚೌಧರಿ ಹಾಗೂ ಆಕೆಯ ಪುತ್ರಿ ಶೃತಿ ಚೌಧರಿ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.