Senior Officials

ದೆಹಲಿಗೆ ಆಗಮಿಸಿದ್ದ ನೇಪಾಳದ ವಿದೇಶಾಂಗ ಸಚಿವೆ ಜೊತೆ ಸಭೆ ನಡೆಸಲು ಆಸಕ್ತಿ ತೋರದ ಭಾರತೀಯ ಅಧಿಕಾರಿಗಳು!
ಆರೋಗ್ಯ ತಪಾಸಣೆಗಾಗಿ ಅವರು ದೆಹಲಿಯಲ್ಲಿದ್ದರೂ, ಪ್ರಸ್ತುತ ನೇಪಾಳದ ಪ್ರಧಾನಿ ಕೆಪಿ ಒಲಿ ಅವರಿಗೆ ಆಹ್ವಾನ ನಿಗದಿಪಡಿಸುವ ಉದ್ದೇಶದಿಂದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಅವರು ಆಶಿಸುತ್ತಿದ್ದರು.

ರಾಜ್ಯದಲ್ಲಿ ವಿಪಕ್ಷ ಹಣಿಯಲು ಅಧಿಕಾರಿಗಳ ದುರುಪಯೋಗ: ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ರಾಜಕಾರಣ ಕೆಳಮಟ್ಟಕ್ಕೆ ಹೋಗಿದೆ. ವಿರೋಧ ಪಕ್ಷ ಹಣಿಯಲು ಕೇಸ್ ಹಾಕಲಾಗುತ್ತಿದೆ. ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ

ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆಗೆ ಹಂಗಾಮಿ ಸಿಎಂ ಬೊಮ್ಮಾಯಿ ಅನೌಪಚಾರಿಕ ಮಾತುಕತೆ
ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರದ ಅಧಿಕಾರಗಳಿಗೆ ಚಹಾ ಕೂಟ ಏರ್ಪಡಿಸಿ ಅನೌಪಚಾರಿಕವಾಗಿ ಮಾತನಾಡಿದರು. ತಮ್ಮ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದ ಸಲ್ಲಿಸಿದರು.

ದುರುದ್ದೇಶದಿಂದ ಕಿರುಕುಳ: ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಡಿವೈಎಸ್‌ಪಿ ದೂರು, ವಿದಾಯ ಒಂದೆ ನನ್ನ ಮುಂದಿರೋ ಆಯ್ಕೆ!
ಹಿರಿಯ ಐಪಿಎಸ್ ಅಧಿಕಾರಿಗಳು ತಮಗೆ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸ್ ಅಧಿಕಾರಿಯೊಬ್ಬರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.

