ರಾಜ್ಯರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ಮೊದಲ ದರ್ಜೆ ಬೋಗಿಯಲ್ಲಿ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಯ ಲಗ್ಗೇಜು, ದಾಖಲೆಗಳ ಕಳವು!
ರೈಲುಗಳಲ್ಲಿ ಪ್ರಯಾಣಿಕರ ಸುರಕ್ಷತೆಯ ಕೊರತೆಗೆ ಈ ಘಟನೆ ಕೈಗನ್ನಡಿ ಎನ್ನಬಹುದು. ಅಪರಿಚಿತ ವ್ಯಕ್ತಿಯೊಬ್ಬರು ಇತ್ತೀಚೆಗೆ ರಾಣಿ ಚೆನ್ನಮ್ಮ ಎಕ್ಸ್ಪ್ರೆಸ್ನಲ್ಲಿ ಬೆಂಗಳೂರು ವಿಭಾಗದ ಮಹಿಳಾ ಉನ್ನತ ರೈಲ್ವೆ ಅಧಿಕಾರಿ ಮತ್ತು ಅವರ ಸಹ ಪ್ರಯಾಣಿಕರ ಲಗೇಜ್ ನ್ನು ಕದಿಯುವಲ್ಲಿ ಯಶಸ್ವಿಯಾಗಿದ್ದಾರೆ.