Sensex

ಷೇರು ವಹಿವಾಟು: ಸೆನ್ಸೆಕ್ಸ್ 537 ಅಂಕ ಕುಸಿತ, ಐದು ದಿನದಲ್ಲಿ ಹೂಡಿಕೆದಾರರಿಗೆ 8.5 ಲಕ್ಷ ಕೋಟಿ ನಷ್ಟ!
ಮುಂಬೈ ಷೇರು ಮಾರುಕಟ್ಟೆಯಲ್ಲಿ ಸೋಮವಾರ ಸಹ ಕರಡಿ ಕುಣಿತ ಮುಂದುವರಿದಿದೆ.ಬಿಎಸ್ಇ ಸೆನ್ಸೆಕ್ಸ್ 537 ಪಾಯಿಂಟ್ ಗಳ ಕುಸಿತ ದಾಖಲಿಸಿ ಎರಡು ತಿಂಗಳ ಕನಿಷ್ಟ್ 36,305.02ಕ್ಕೆ ತಲುಪಿದೆ.

ಷೇರು ಸೂಚ್ಯಂಕ ಮತ್ತೆ ಪತನ, ಸೆನ್ಸೆಕ್ಸ್ 1100 ಅಂಕ ಕುಸಿದು ತಲ್ಲಣ
ಮುಂಬೈ ಷೇರು ಮಾರುಕಟ್ಟೆ ವ್ಯವಹಾರ ಮತ್ತೆ ದಾಖಲೆಯ ಕುಸಿತ ಕಂಡಿದ್ದು, ಶುಕ್ರವಾರ ಬೆಳಗ್ಗೆ 300 ಅಂಕ ಏರಿಕೆ...

ಷೇರು ಸೂಚ್ಯಂಕ ಪತನ: ಎರಡು ದಿನಗಳ ಕುಸಿತದಲ್ಲಿ 2.72 ಲಕ್ಷ ಕೋಟಿ ನಷ್ಟ!
ಮುಂಬೈ ಷೇರು ಮಾರುಕಟ್ಟೆ ವ್ಯವಹಾರದಲ್ಲಿ ಸತತ ಎರಡನೇ ದಿನವೂ ಕುಸಿತ ದಾಖಲಾಗಿದ್ದು ಎರಡು ದಿನಗಳಲ್ಲಿ ಹೂಡಿಕೆದಾರರಿಗೆ ಬರೋಬ್ಬರಿ 2.72 ಲಕ್ಷ ಕೋಟಿ ರೂ.ಗಳಷ್ಟು ನಷ್ಟವಾಗಿದೆ.

ಸೆನ್ಸೆಕ್ಸ್ ಕುಸಿತ: ಹೂಡಿಕೆದಾರರಿಗೆ 1 ಲಕ್ಷ ಕೋಟಿ ನಷ್ಟ!
ಷೇರು ಮಾರುಕಟ್ಟೆ ವ್ಯವಹಾರಸ್ಥರ ಪಾಲಿಗೆ ಈ ದಿನ ಕರಾಳ ಸೋಮವಾರವಾಗಿ ಪರಿಣಮಿಸಿದೆ. ಬಿಎಸ್ಇ ಸೆನ್ಸೆಕ್ಸ್ ಸೂಚ್ಯಾಂಕವು 505 ಪಾಯಿಂಟ್ ಕುಸಿತ ಕಂಡು 38,000ಕ್ಕಿಂತಲೂ ಕೆಳಗಿಳಿದಿದೆ.

ಸತತ ಕುಸಿತದ ಬಳಿಕ ಚೇತರಿಸಿಕೊಂಡ ಸೆನ್ಸೆಕ್ಸ್, ರುಪಾಯಿ ಮೌಲ್ಯ ಕೂಡ ಏರಿಕೆ!
ಸತತ ಕುಸಿತದ ಬಳಿಕ ಭಾರತೀಯ ಷೇರುಮಾರುಕಟ್ಟೆ ಚೇತರಿಕೆ ಕಂಡಿದ್ದು, ಸೆನ್ಸೆಕ್ಸ್ ಇಂದು 300 ಅಂಕಗಳ ಏರಿಕೆ ಕಂಡಿದೆ. ಅಂತೆಯೇ ಡಾಲರ್ ಎದುರು ರುಪಾಯಿಮೌಲ್ಯ ಕೂಡ ಚೇತರಿಸಿಕೊಂಡಿದೆ.

ರೂಪಾಯಿ ಮೌಲ್ಯ ಮತ್ತೆ ಸಾರ್ವಕಾಲಿಕ ಕುಸಿತ, 246 ಅಂಕ ಕಳೆದುಕೊಂಡ ಸೆನ್ಸೆಕ್ಸ್
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಮತ್ತೆ ಕುಸಿತಕಂಡಿದ್ದು, ಈ ಹಿಂದೆಂದಿಗಿಂತಲೂ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದೆ.

ವಾರದ ಆರಂಭದಲ್ಲೇ ಏರಿಕೆ ಕಂಡ ಷೇರುಮಾರುಕಟ್ಟೆ, ರೂಪಾಯಿ ಮೌಲ್ಯದಲ್ಲೂ ಚೇತರಿಕೆ
ಕಳೆದ ವಾರಾಂತ್ಯದಲ್ಲಿ ಕುಸಿತಕಾಣುವ ಮೂಲಕ ಹೂಡಿಕೆದಾರರಲ್ಲಿ ಆತಂಕ ಮೂಡಿಸಿದ್ದ ಭಾರತೀಯ ಷೇರುಮಾರುಕಟ್ಟೆ ಸೋಮವಾರ ವಹಿವಾಟು ಆರಂಭವಾಗುತ್ತಿದ್ದಂತೆಯೇ ಏರುಗತಿಯಲ್ಲಿ ಸಾಗಿದೆ.

ಮತ್ತೆ ದಾಖಲೆ ಬರೆದ ಸೆನ್ಸೆಕ್ಸ್, ಮುಂದುವರೆದ ಭಾರತೀಯ ಷೇರುಮಾರುಕಟ್ಟೆ ನಾಗಾಲೋಟ
ಎರಡು ದಿನಗಳ ರಜೆ ಬಳಿಕ ಭಾರತೀಯ ಷೇರು ಮಾರುಕಟ್ಟೆ ಭಾರೀ ಪ್ರಮಾಣದಲ್ಲಿ ವಹಿವಾಟು ನಡೆಸುತ್ತಿದ್ದು, ಸೋಮವಾರ ಬೆಳಗ್ಗೆ ವಹಿವಾಟು ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್ ದಾಖಲೆಯ ಅಂಶಗಳ ಏರಿಕೆ ಮೂಲಕ ನೂತನ ಸಾರ್ವಕಾಲಿಕ ದಾಖಲೆ ನಿರ್ಮಾಣ ಮಾಡಿದೆ.

38 ಸಾವಿರ ಗಡಿ ದಾಟಿದ ಸೆನ್ಸೆಕ್ಸ್, ಮತ್ತೆ ದಾಖಲೆ ಬರೆದ ಭಾರತೀಯ ಷೇರು ಮಾರುಕಟ್ಟೆ!
ಭಾರತೀಯ ಷೇರುಮಾರುಕಟ್ಟೆ ತನ್ನ ಅಂಕಗಳಿಕೆಯ ನಾಗಾಲೋಟವನ್ನು ಮುಂದುವರೆಸಿದ್ದು, ಗುರುವಾರ ಸೆನ್ಸೆಕ್ಸ್ 38 ಸಾವಿರ ಅಂಕಗಳ ಗಡಿ ದಾಟುವ ಮೂಲಕ ಮತ್ತೊಂದು ಸಾರ್ವಕಾಲಿಕ ದಾಖಲೆ ನಿರ್ಮಾಣ ಮಾಡಿದೆ.

