Sent Jail

BMW ಕಾರು ಅಪಘಾತ ಪ್ರಕರಣ: ಮಿಹಿರ್ ಶಾಗೆ 14 ದಿನಗಳ ಕಾಲ ಜೈಲು ಶಿಕ್ಷೆ
ಪೊಲೀಸರನ್ನು ದಾರಿತಪ್ಪಿಸಲು ವಿರಾರ್‌ನ ಕ್ಷೌರಿಕನ ಅಂಗಡಿಯಲ್ಲಿ ಆತ ಗಡ್ಡ ಬೋಳಿಸಿಕೊಂಡು, ಕೂದಲು ಕಟ್ ಮಾಡಿಸಿಕೊಂಡಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಡಿ.1ರವರೆಗೆ ನ್ಯೂಸ್‌ಕ್ಲಿಕ್ ಸಂಸ್ಥಾಪಕ, ಹೆಚ್ ಆರ್ ಮುಖ್ಯಸ್ಥ ಜೈಲಿಗೆ!
ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಹಾಗೂ ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ನ್ಯಾಯಾಲಯ ಡಿಸೆಂಬರ್ 1 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಎಸ್ ಎಸ್ ಸಿ ಹಗರಣ: ಪಾರ್ಥ ಚಟರ್ಜಿ, ಅರ್ಪಿತಾ ಮುಖರ್ಜಿ 14 ದಿನ ಜೈಲುಪಾಲು
ಶಾಲಾ ಶಿಕ್ಷಕರ ಅಕ್ರಮ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ತೃಣಮೂಲಕ ಕಾಂಗ್ರೆಸ್ ಮುಖಂಡ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು 14 ದಿನಗಳ ಕಾಲ ಜೈಲಿಗೆ ಕಳುಹಿಸಲಾಗಿದೆ. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 18 ರಂದು ನಡೆಯಲಿದೆ.

