sentenced

ಕಳ್ಳತನ ಪ್ರಕರಣ: 15 ದಿನಗಳ ಜೈಲು ಶಿಕ್ಷೆ ಪ್ರಶ್ನಿಸಿ ಉನ್ನತ ನ್ಯಾಯಾಲಯದ ಮೆಟ್ಟಿಲೇರಿದ ಆರೋಪಿಗೆ 7 ವರ್ಷದ ಶಿಕ್ಷೆ!
ರಾಜ್ಯ

ಕಳ್ಳತನ ಪ್ರಕರಣ: 15 ದಿನಗಳ ಜೈಲು ಶಿಕ್ಷೆ ಪ್ರಶ್ನಿಸಿ ಉನ್ನತ ನ್ಯಾಯಾಲಯದ ಮೆಟ್ಟಿಲೇರಿದ ಆರೋಪಿಗೆ 7 ವರ್ಷದ ಶಿಕ್ಷೆ!

ಕಳ್ಳತನ ಪ್ರಕರಣದಲ್ಲಿ 15 ದಿನಗಳ ಜೈಲು ಶಿಕ್ಷೆ ವಿಧಿಸಿದ್ದ ಕೆಳ ನ್ಯಾಯಾಲಯದ ಆದೇಶದ ಪ್ರಶ್ನಿಸಿದ್ದ ಆರೋಪಿಗೆ ಉನ್ನತ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಬೆಳಗಾವಿ: ಮಗನ ಹತ್ಯೆಗೈದಿದ್ದ ತಂದೆಗೆ 10 ವರ್ಷ ಜೈಲು ಶಿಕ್ಷೆ
ರಾಜ್ಯ

ಬೆಳಗಾವಿ: ಮಗನ ಹತ್ಯೆಗೈದಿದ್ದ ತಂದೆಗೆ 10 ವರ್ಷ ಜೈಲು ಶಿಕ್ಷೆ

ಮಗನನ್ನು ಹತ್ಯೆಗೈದಿದ್ದ ತಂದೆಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ, 11ನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

ಪತ್ನಿ ಕೊಂದ ಪತಿಗೆ 11 ದಿನಗಳಲ್ಲಿಯೇ ಜೀವಾವಧಿ ಶಿಕ್ಷೆ; ಇತಿಹಾಸ ಸೃಷ್ಟಿಸಿದ ಚಿತ್ರದುರ್ಗ ನ್ಯಾಯಾಲಯ
ರಾಜ್ಯ

ಪತ್ನಿ ಕೊಂದ ಪತಿಗೆ 11 ದಿನಗಳಲ್ಲಿಯೇ ಜೀವಾವಧಿ ಶಿಕ್ಷೆ; ಇತಿಹಾಸ ಸೃಷ್ಟಿಸಿದ ಚಿತ್ರದುರ್ಗ ನ್ಯಾಯಾಲಯ

ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಿರುವ ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಘಟನೆ ನಡೆದ ಕೇವಲ 11 ದಿನಗಳಲ್ಲಿಯೇ ಅಪರಾಧಿಗೆ ಜೀವಾವಧಿ...

ಹಲ್ಲೆ ಆರೋಪ: ಗಾಯಕ ಜುಬೀನ್ ಗಾರ್ಗ್ ಗೆ 3 ತಿಂಗಳ ಜೈಲು ಶಿಕ್ಷೆ
ಸಿನಿಮಾ ಸುದ್ದಿ

ಹಲ್ಲೆ ಆರೋಪ: ಗಾಯಕ ಜುಬೀನ್ ಗಾರ್ಗ್ ಗೆ 3 ತಿಂಗಳ ಜೈಲು ಶಿಕ್ಷೆ

ಪ್ರಸಿದ್ಧ ಅಸ್ಸಾಮಿ ಹಾಗೂ ಬಾಲಿವುಡ್ ಗಾಯಕ ಜುಬೀನ್ ಗಾರ್ಗ್ ಅವರಿಗೆ ಹಲ್ಲೆ ಪ್ರಕರಣದಲ್ಲಿ 3 ತಿಂಗಳ ಜೈಲು ಶಿಕ್ಷೆ ಮತ್ತು 5 ಸಾವಿರ ದಂಡ...

ಮನೆಗೆ ಬಂದ ಅಪ್ರಾಪ್ತೆ ಮೇಲೆ ಅತ್ಯಾಚಾರ: ಚಾಲಕನಿಗೆ 10 ವರ್ಷ ಜೈಲು ಶಿಕ್ಷೆ
ರಾಜ್ಯ

ಮನೆಗೆ ಬಂದ ಅಪ್ರಾಪ್ತೆ ಮೇಲೆ ಅತ್ಯಾಚಾರ: ಚಾಲಕನಿಗೆ 10 ವರ್ಷ ಜೈಲು ಶಿಕ್ಷೆ

ಮನೆಗೆ ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನೊಬ್ಬನಿಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಶನಿವಾರ 10 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿದೆ...

ಕಪ್ಪುಹಣ: ಫಾಲ್ಸಿಯಾನಿಗೆ 5 ವರ್ಷ ಜೈಲು
ವಿದೇಶ

ಕಪ್ಪುಹಣ: ಫಾಲ್ಸಿಯಾನಿಗೆ 5 ವರ್ಷ ಜೈಲು

ಎಚ್‍ಎಸ್‍ಬಿಸಿ ಬ್ಯಾಂಕ್‍ನಲ್ಲಿ ಕಪ್ಪುಹಣ ಇರಿಸಿದ ವ್ಯಕ್ತಿಗಳು, ಸಂಸ್ಥೆಗಳ ಮಾಹಿತಿ ಬಹಿರಂಗ ಮಾಡಿದ ಬ್ಯಾಂಕ್‍ನ ಮಾಜಿ ಉದ್ಯೋಗಿ...

ಆಸಿಡ್ ಎರಚಿ ಯವತಿಯ ಹತ್ಯೆ ಮಾಡಿದ್ದವನಿಗೆ ಜೀವಾವಧಿ ಶಿಕ್ಷೆ
ದೇಶ

ಆಸಿಡ್ ಎರಚಿ ಯವತಿಯ ಹತ್ಯೆ ಮಾಡಿದ್ದವನಿಗೆ ಜೀವಾವಧಿ ಶಿಕ್ಷೆ

ಯುವತಿಯ ಮೇಲೆ ಆ್ಯಸಿಡ್ ಎರಚಿ ಹತ್ಯೆ ಮಾಡಿದ್ದ ಅಪರಾಧಿಗೆ ಚೆನ್ನೈ ನ್ಯಾಯಾಲಯ ಜೀವಾವಧಿ ಶಿಕ್ಷೆ...

ಇಟಲಿ ಮಾಜಿ ಪ್ರಧಾನಿ ಬರ್ಲುಸ್ಕೋನಿಗೆ 3 ವರ್ಷ ಜೈಲು ಶಿಕ್ಷೆ
ವಿದೇಶ

ಇಟಲಿ ಮಾಜಿ ಪ್ರಧಾನಿ ಬರ್ಲುಸ್ಕೋನಿಗೆ 3 ವರ್ಷ ಜೈಲು ಶಿಕ್ಷೆ

ಸೆನೆಟರ್‌ ಒಬ್ಬರಿಗೆ ಲಂಚ ನೀಡಿದ ಅಪರಾಧಕ್ಕಾಗಿ 78 ವರ್ಷದ ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೋ ಬರ್ಲುಸ್ಕೋನಿ ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ...

ಪ್ರೊಫೆಸರ್ ಕೈ ಕತ್ತರಿಸಿದ 10 ಅಪರಾಧಿಗಳಿಗೆ 8 ವರ್ಷ ಕಠಿಣ ಶಿಕ್ಷೆ
ದೇಶ

ಪ್ರೊಫೆಸರ್ ಕೈ ಕತ್ತರಿಸಿದ 10 ಅಪರಾಧಿಗಳಿಗೆ 8 ವರ್ಷ ಕಠಿಣ ಶಿಕ್ಷೆ

2010 ರಲ್ಲಿ ಕೇರಳದ ಕಾಲೇಜಿನ ಪ್ರೊಫೆಸರ್ ಕೈ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ....