ದೇಶಸಚಿವ ಸೆಂಥಿಲ್ ಬಾಲಾಜಿ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್ ವಿಭಾಗೀಯ ಪೀಠ ಭಿನ್ನ ತೀರ್ಪು!
ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿ ಅವರ ಹೇಬಿಯಸ್ ಕಾರ್ಪಸ್ ಅರ್ಜಿಯ ಕುರಿತು ಮದ್ರಾಸ್ ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ಭಿನ್ನ ತೀರ್ಪು ನೀಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸೆಂಥಿಲ್ನನ್ನು ಬಂಧಿಸಿದೆ.