Senthil Balaji

ತಮಿಳುನಾಡು ಸಿಎಂ ಸ್ಟಾಲಿನ್ ಕಾನೂನು ಹೋರಾಟದ ಎಚ್ಚರಿಕೆ ಬೆನ್ನಲ್ಲೇ ಸಚಿವರ ವಜಾ ಆದೇಶಕ್ಕೆ ರಾಜ್ಯಪಾಲ ತಡೆ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ತಮ್ಮ ಶಿಫಾರಸು ಇಲ್ಲದೆ ಬಂಧಿತ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ ರಾಜ್ಯಪಾಲ ಆರ್.ಎನ್.ರವಿ ಅವರ ಆದೇಶದ ವಿರುದ್ಧ ಕಾನೂನು ಹೋರಾಟ...

ಸಚಿವರನ್ನು ವಜಾಗೊಳಿಸುವ ಅಧಿಕಾರ ರಾಜ್ಯಪಾಲರಿಗಿಲ್ಲ; ಕಾನೂನು ಹೋರಾಟ ನಡೆಸುತ್ತೇವೆ: ತಮಿಳುನಾಡು ಸಿಎಂ
ತಮಿಳುನಾಡಿನ ಡಿಎಂಕೆ ಸರ್ಕಾರ ಮತ್ತು ರಾಜ್ಯಪಾಲ ಆರ್‌ಎನ್ ರವಿ ನಡುವಿನ ಸಂಘರ್ಷ ಗುರುವಾರ ಮತ್ತಷ್ಟು ಹೆಚ್ಚಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ರಾಜ್ಯಪಾಲರು...

ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಯನ್ನು ವಜಾಗೊಳಿಸಿದ ರಾಜ್ಯಪಾಲರು
ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರು ಬಂಧಿತ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.

ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ಬೈಪಾಸ್ ಸರ್ಜರಿ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೀಡಾಗಿದ್ದ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ವೈದ್ಯರು ಬೈಪಾಸ್ ಸರ್ಜರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ 8 ದಿನ ಇಡಿ ವಶಕ್ಕೆ, ಮುಂದಿನ ವಾರ ಸಹೋದರನ ವಿಚಾರಣೆ
ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರ ಸಹೋದರ ಆರ್‌ವಿ ಅಶೋಕ್ ಕುಮಾರ್ ಹಾಗೂ ಅವರ ಆಪ್ತ ಸಹಾಯಕ ಬಿ ಷಣ್ಮುಗಂ ಮತ್ತು ಇತರರನ್ನು ಮುಂದಿನ ವಾರ ವಿಚಾರಣೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ...

ತಮಿಳುನಾಡು ಸಚಿವ ಬಾಲಾಜಿ ಖಾತೆಗಳನ್ನು ಮರುಹಂಚಿಕೆ ಮಾಡಿದ ರಾಜ್ಯಪಾಲರು
ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರು ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರ ಖಾತೆಗಳನ್ನು ಇತರ ಸಚಿವರಿಗೆ ಮರು ಹಂಚಿಕೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಹೃದಯ ಶಸ್ತ್ರಚಿಕಿತ್ಸೆಗಾಗಿ ಕಾವೇರಿ ಆಸ್ಪತ್ರೆಗೆ ಸೆಂಥಿಲ್ ಬಾಲಾಜಿ ಸ್ಥಳಾಂತರಕ್ಕೆ ಮದ್ರಾಸ್ ಹೈಕೋರ್ಟ್ ಒಪ್ಪಿಗೆ
ತಮಿಳುನಾಡಿನ ಇಂಧನ ಸಚಿವ ವಿ. ಸೆಂಥಿಲ್ ಬಾಲಾಜಿ ಅವರನ್ನು ನ್ಯಾಯಾಂಗ ಬಂಧನದಡಿ ಹೃದಯ ಶಸ್ತ್ರಚಿಕಿತ್ಸೆಗಾಗಿ ಕಾವೇರಿ ಆಸ್ಪತ್ರೆಗೆ ಸ್ಥಳಾಂತರಿಸಲು ಮದ್ರಾಸ್ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ.

ತಮಿಳು ನಾಡು ಇಂಧನ ಸಚಿವ ಸೆಂಥಿಲ್ ಬಾಲಾಜಿ ಇಡಿಯಿಂದ ಅರೆಸ್ಟ್: ಆಸ್ಪತ್ರೆಗೆ ಕರೆದೊಯ್ಯುವಾಗ ಬಿಕ್ಕಿಬಿಕ್ಕಿ ಅತ್ತ ಸಚಿವ!
ತಮಿಳು ನಾಡು ರಾಜಕೀಯದಲ್ಲಿ ಹೈಡ್ರಾಮಾ ನಡೆದಿದೆ. ತಮಿಳು ನಾಡು ಸರ್ಕಾರದ ಇಂಧನ ಸಚಿವ ಸಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಬುಧವಾರ ನಸುಕಿನ ಜಾವ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ (PMLA) ಬಂಧಿಸಲಾಗಿದೆ.

ಎಐಎಡಿಎಂಕೆ ಉಚ್ಚಾಟಿತ ಶಾಸಕ ಸೆಂಥಿಲ್ ಬಾಲಾಜಿ ಮತ್ತು ಸಂಬಂಧಿಕರ ಮೇಲೆ ಐಟಿ ದಾಳಿ
ಟಿಟಿವಿ ದಿನಕರನ್ ಎಐಎಡಿಎಂಕೆ ಪಕ್ಷದಿಂದ ಅನರ್ಹ ಗೊಳಿಸಿದ್ದ 18 ಶಾಸಕರ ಪೈಕಿ ಒಬ್ಬರ ಮೇಲೆ ಆದಾಯ ತೆರಿಗೆ ಇಲಾಖೆ ಇಂದು ದಾಳಿ ನದೆಸಿದೆ.

