SEP

ರಾಜ್ಯ ಶಿಕ್ಷಣ ನೀತಿ: ಅಧ್ಯಯನ ಮತ್ತು ಪರಿಶೀಲನೆಗೆ 9 ಉಪ ಸಮಿತಿ ರಚನೆ
ರಾಜ್ಯ

ರಾಜ್ಯ ಶಿಕ್ಷಣ ನೀತಿ: ಅಧ್ಯಯನ ಮತ್ತು ಪರಿಶೀಲನೆಗೆ 9 ಉಪ ಸಮಿತಿ ರಚನೆ

ಕರ್ನಾಟಕದಲ್ಲಿ ಶಿಕ್ಷಣ ವ್ಯವಸ್ಥೆಯ ವಿವಿಧ ಅಂಶಗಳನ್ನು ಅಧ್ಯಯನ ಮಾಡಲು ಮತ್ತು ಪರಿಶೀಲಿಸಲು ಒಂಬತ್ತು ಕಾರ್ಯ ತಂಡಗಳನ್ನು ರಚಿಸಲಾಗಿದೆ ಎಂದು ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಸಮಿತಿ ಶುಕ್ರವಾರ ತಿಳಿಸಿದೆ.

ನವೆಂಬರ್ 2 ರಂದು 15 ಸದಸ್ಯರ SEP ಸಮಿತಿಯ ಮೊದಲ ಸಭೆ
ರಾಜ್ಯ

ನವೆಂಬರ್ 2 ರಂದು 15 ಸದಸ್ಯರ SEP ಸಮಿತಿಯ ಮೊದಲ ಸಭೆ

ರಾಜ್ಯ ಶಿಕ್ಷಣ ನೀತಿಯ(ಎಸ್‌ಇಪಿ) ರೂಪಿಸಲು ರಾಜ್ಯ ಸರ್ಕಾರ ರಚಿಸಿರುವ 15 ಸದಸ್ಯರ ಸಮಿತಿಯು ನವೆಂಬರ್ 2 ರಂದು ತನ್ನ ಚೊಚ್ಚಲ ಸಭೆ ನಡೆಸಲಿದೆ.

ಎನ್‌ಇಪಿ ರದ್ದು: ಆಗಸ್ಟ್ 21ರಂದು ಶಿಕ್ಷಣ ತಜ್ಞರೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ
ರಾಜ್ಯ

ಎನ್‌ಇಪಿ ರದ್ದು: ಆಗಸ್ಟ್ 21ರಂದು ಶಿಕ್ಷಣ ತಜ್ಞರೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ

ಎನ್‌ಇಪಿ ರದ್ದುಗೊಳಿಸುವ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ತಜ್ಞರು ಮತ್ತು ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸೋಮವಾರ ಸಭೆ ನಡೆಸಲಿದ್ದಾರೆ. ಈ ವೇಳೆ ರಾಜ್ಯ ಶಿಕ್ಷಣ ನೀತಿಯನ್ನು (ಎಸ್‌ಇಪಿ) ರೂಪಿಸಲು ಸರ್ಕಾರವು ಸಮಿತಿಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.

ಎನ್ಇಪಿ ಬದಲಿಗೆ ಕರ್ನಾಟಕ ತನ್ನದೇ ಶಿಕ್ಷಣ ನೀತಿಯನ್ನು ಜಾರಿಗೆ ತರಲಿದೆ: ಸಚಿವ ಮಧು ಬಂಗಾರಪ್ಪ
ರಾಜ್ಯ

ಎನ್ಇಪಿ ಬದಲಿಗೆ ಕರ್ನಾಟಕ ತನ್ನದೇ ಶಿಕ್ಷಣ ನೀತಿಯನ್ನು ಜಾರಿಗೆ ತರಲಿದೆ: ಸಚಿವ ಮಧು ಬಂಗಾರಪ್ಪ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಅಳವಡಿಸಿಕೊಳ್ಳದಿರಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಬದಲಿಗೆ ರಾಜ್ಯ ಶಿಕ್ಷಣ ನೀತಿಯನ್ನು (ಎಸ್‌ಇಪಿ) ಜಾರಿಗೆ ತರಲಿದೆ ಎಂದು ಕರ್ನಾಟಕ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ: ರಾಜ್ಯ ಸರ್ಕಾರ
ರಾಜ್ಯ

ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ: ರಾಜ್ಯ ಸರ್ಕಾರ

ಶಾಲಾ ಶಿಕ್ಷಣ ಹಂತದಲ್ಲಿ ಪಠ್ಯಪುಸ್ತಕಗಳನ್ನು ಸಂಪೂರ್ಣವಾಗಿ ಪರಿಷ್ಕರಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ನಡುವಲ್ಲೇ ಮುಂದಿನ ಶೈಕ್ಷಿಣ ವರ್ಷದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹಲವು ಪ್ರಮುಖ ಬದಲಾವಣೆಗಳ ತರಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.