SEP Commission

ರಾಜ್ಯ ಸರ್ಕಾರಕ್ಕೆ SEP ಆಯೋಗ ಅಂತಿಮ ವರದಿ ಸಲ್ಲಿಕೆ: ದ್ವಿಭಾಷಾ ನೀತಿ ಅನುಷ್ಠಾನಕ್ಕೆ ಶಿಫಾರಸು
ಪ್ರೊ.ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ ನೀತಿ ಆಯೋಗ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿ ಎರಡು ಸಂಪುಟಗಳ 2,197 ಪುಟಗಳ ಶಿಕ್ಷಣ ನೀತಿಯ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.

ಒಂದನೇ ತರಗತಿ ಶಾಲಾ ಪ್ರವೇಶ ವಯೋಮಿತಿ: SEP ಆಯೋಗದಿಂದ ನಿರ್ಧಾರ- ಮಧು ಬಂಗಾರಪ್ಪ
ಇದು ಹಿಂದಿನ ಸರ್ಕಾರ ಮಾಡಿದ ತಪ್ಪಾಗಿದೆ. ಅವರು ರಾಷ್ಟ್ರೀಯ ಶಿಕ್ಷಣ ನೀತಿ ಮಾರ್ಗಸೂಚಿ ರೂಪಿಸಿದ್ದಾರೆ. ನಾವು ಅದರ ವಿರುದ್ಧವಾಗಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ರಾಜ್ಯ ಶಿಕ್ಷಣ ನೀತಿ ಆಯೋಗಕ್ಕೆ ಮನವಿ ಮಾಡಿದ್ದೇವೆ.

