ರಾಜ್ಯ100 ಕೋಟಿ ರೂ. ಗೂ ಹೆಚ್ಚು ಅನುದಾನಿತ ಯೋಜನೆಗಳ ಮೌಲ್ಯಮಾಪನಕ್ಕೆ ಸಿಎಂ ಸೂಚನೆ
ರೂ.100 ಕೋಟಿಗೂ ಹೆಚ್ಚು ಅನುದಾನ ಇರುವ ಕಾರ್ಯಕ್ರಮಗಳ ಮೌಲ್ಯಮಾಪನವನ್ನು ಕಡ್ಡಾಯವಾಗಿ ಮಾಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಚನೆ ನೀಡಿದ್ದು, ಇದರ ಜವಾಬ್ದಾರಿಯನ್ನು ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರಕ್ಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.