ರಾಜ್ಯNRIಗಳಿಗೆ Good News; ಕರ್ನಾಟಕದಲ್ಲಿ ಪ್ರತ್ಯೇಕ ಇಲಾಖೆ ಸ್ಥಾಪನೆಗೆ ಸಚಿವ ಸಂಪುಟ ಅಸ್ತು..!
ಎನ್ಆರ್ಐಗಳ ವ್ಯವಹಾರ, ಕಲ್ಯಾಣ ಸೇರಿದಂತೆ ವಿವಿಧ ಅಗತ್ಯಗಳನ್ನು ಒಂದೇ ಸೂರಿನಡಿ ಪರಿಹರಿಸಲು ಏಕಗವಾಕ್ಷಿ ವ್ಯವಸ್ಥೆ ರೂಪಿಸಲಾಗುತ್ತದೆ. ಇದರಡಿ ಎನ್ಆರ್ಐಗಳಿಗೆ ಸರ್ಕಾರದ ವಿವಿಧ ಸೇವೆಗಳು ಮತ್ತು ನೆರವು ಪಡೆಯಲು ವಿಶೇಷ ಕಾರ್ಡ್ ಕೂಡ ನೀಡಲಾಗುತ್ತದೆ.