ರಾಜ್ಯ'ಸಮಸ್ಯೆಗೆ ಸ್ಪಂದಿಸದಿದ್ದರೆ ಪ್ರತ್ಯೇಕ ಲಿಂಗಾಯತ ಮಹಾ ಪರಿಷತ್ ರಚನೆ'
ಪ್ರತ್ಯೇಕ ಧರ್ಮದ ಮಾನ್ಯತೆ ಕುರಿತ ಹೋರಾಟಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾದವರು ಸ್ಪಂದಿಸದಿದ್ದರೆ ಪ್ರತ್ಯೇಕವಾಗಿ ಲಿಂಗಾಯತ ಮಹಾ ಪರಿಷತ್ ರಚನೆ ಮಾಡಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಎಚ್ಚರಿಕೆ ನೀಡಿದ್ದಾರೆ.