separate nation

ಪ್ರತ್ಯೇಕ ರಾಷ್ಟ್ರದ ಬೇಡಿಕೆ: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ವಿರುದ್ಧ ನಿರ್ಮಲಾ ಸೀತಾರಾಮನ್ ವಾಗ್ದಾಳಿ
ಕೇಂದ್ರದಿಂದ ಅನುದಾನ ಬಿಡುಗಡೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿರುವ ದಕ್ಷಿಣ ರಾಜ್ಯಗಳು ಪ್ರತ್ಯೇಕ ರಾಷ್ಟ್ರಕ್ಕಾಗಿ ಒತ್ತಾಯಿಸಬೇಕಾಗುತ್ತದೆ ಎಂಬ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಹೇಳಿಕೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ.

ದೇಶವನ್ನು ಒಡೆದ ಮೇಲೂ ನಿಮಗೆ ತೃಪ್ತಿ ಇಲ್ಲವೇ, ಇನ್ನೆಷ್ಟು ವಿಭಜಿಸುತ್ತೀರಿ?: ಡಿ.ಕೆ ಸುರೇಶ್ ಹೇಳಿಕೆಗೆ ಪ್ರಧಾನಿ ಮೋದಿ ಕಿಡಿ
ದೇಶವನ್ನು ಒಡೆದ ಮೇಲೂ ನಿಮಗೆ ತೃಪ್ತಿ ಇಲ್ಲವೇ? ಇನ್ನೆಷ್ಟು ವಿಭಜಿಸುತ್ತೀರಾ? ಎಂದು ಸಂಸದ ಡಿಕೆ ಸುರೇಶ್ ವಿರುದ್ಧ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

'ಕಲ್ಲೊಡೆದುಕೊಂಡು ಲೂಟಿ ಮಾಡುತ್ತಿದ್ದವರನ್ನು ಲೋಕಸಭೆಗೆ ಕಳುಹಿಸಿದ್ರೆ ಇನ್ನೇನಾಗುತ್ತೆ'
ಕಲ್ಲೊಡೆದುಕೊಂಡು ಇದ್ದವರನ್ನು ಲೋಕಸಭೆಗೆ ಆರಿಸಿ ಕಳಿಸಿದರೆ ಇನ್ನೇನಾಗುತ್ತೆ. ಇಲ್ಲಿ ಬಡ ಜನರನ್ನು ಲೂಟಿ ಮಾಡಿಕೊಂಡು ಸಾಕಷ್ಟು ಗುಡ್ಡೆ ಹಾಕಿದ್ದಾರೆ. ಅಂತಹವರನ್ನು ದೇಶ ಕಟ್ಟಲು ಲೋಕಸಭೆಗೆ ಕಳಿಸಿದರೆ ದೇಶ ಕಟ್ಟುತ್ತಾರಾ?

ದಕ್ಷಿಣ ಭಾರತಕ್ಕೆ ಪ್ರತ್ಯೇಕ ದೇಶ: ಸಂಸದ ಡಿ ಕೆ ಸುರೇಶ್ ಹೇಳಿಕೆಗೆ ಬಿಜೆಪಿ ನಾಯಕರ ತೀವ್ರ ಆಕ್ಷೇಪ, ವ್ಯಾಪಕ ಟೀಕೆ
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಗೆ ಪ್ರತಿಕ್ರಿಯಿಸುವ ಭರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಸದ ಡಿ.ಕೆ.ಸುರೇಶ್ ನಿನ್ನೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ ಸಂಸದ ಡಿಕೆ ಸುರೇಶ್
ಕೇಂದ್ರ ಸರ್ಕಾರದಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ ಎಂದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರು, ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಕೂಗು ಎತ್ತಿದ್ದಾರೆ. ಈ ಮೂಲಕ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.

