ರಾಜ್ಯಪ್ರತ್ಯೇಕ ರಾಷ್ಟ್ರ ಹೇಳಿಕೆ: ಸಂಸದ ಡಿ ಕೆ ಸುರೇಶ್ ವಿರುದ್ಧ ದೂರು ದಾಖಲಿಸಿದ ಬಿಜೆಪಿ ಮುಖಂಡ
ಪ್ರತ್ಯೇಕ ರಾಷ್ಟ್ರ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಅವರ ವಿರುದ್ಧ ದಕ್ಷಿಣ ಕನ್ನಡದ ಬಿಜೆಪಿ ಮುಖಂಡರೊಬ್ಬರು ಶುಕ್ರವಾರ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದು, ಸೆಕ್ಷನ್ 124 ಎ ಅಡಿ ಕ್ರಮ ಕೈಗೊಳ್ಳುವಂತೆ ಮನವಿ...