ನಗರದಲ್ಲಿ ಭಾನುವಾರ ಮಧ್ಯಾಹ್ನದಿಂದ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಆಟೋವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ 48 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.