separate state

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು: ರಾಷ್ಟ್ರಪತಿ, ಪ್ರಧಾನಿ, ಸಿಎಂಗೆ ಕಾಂಗ್ರೆಸ್ ಶಾಸಕ ರಾಜು ಕಾಗೆ ಪತ್ರ
ರಾಜ್ಯ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು: ರಾಷ್ಟ್ರಪತಿ, ಪ್ರಧಾನಿ, ಸಿಎಂಗೆ ಕಾಂಗ್ರೆಸ್ ಶಾಸಕ ರಾಜು ಕಾಗೆ ಪತ್ರ

ರಾಜು ಕಾಗೆ ಪತ್ರದ ಬೆನ್ನಲ್ಲೇ ಉತ್ತರ ಕರ್ನಾಟಕ ಹೋರಾಟ ಸಮಿತಿ, ಉತ್ತರ ಕರ್ನಾಟಕ ವಿಕಾಸ ವೇದಿಕೆಯಿಂದ ಮೂರು ಬೇಡಿಕೆಗಳಿಗೆ ಆಗ್ರಹ ವ್ಯಕ್ತವಾಗಿದೆ.

ಕನ್ನಡ ರಾಜ್ಯೋತ್ಸವದಂದೇ ಪ್ರತ್ಯೇಕತೆ ಕೂಗು: ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ರಾಜ್ಯಕ್ಕೆ ಆಗ್ರಹ
ರಾಜ್ಯ

ಕನ್ನಡ ರಾಜ್ಯೋತ್ಸವದಂದೇ ಪ್ರತ್ಯೇಕತೆ ಕೂಗು: ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ರಾಜ್ಯಕ್ಕೆ ಆಗ್ರಹ

ಇಂದು ನವೆಂಬರ್‌ 1, ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆಮಾಡಿದ್ದು, 68ನೇ ಕನ್ನಡ ರಾಜ್ಯೋತ್ಸವ(Kannada Rajyotsava)ವನ್ನು ಆಚರಿಸಲಾಗುತ್ತಿದೆ. 

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕನಸುಗಾರ ಉಮೇಶ್ ಕತ್ತಿ: ಅರ್ಧಕ್ಕೆ ನಿಂತ ಅವಿರತ ಹೋರಾಟ; ಸ್ಪರ್ಧಿಸಿದ್ದ 9 ಚುನಾವಣೆಗಳಲ್ಲಿ 8 ಬಾರಿ ಗೆಲುವು!
ರಾಜಕೀಯ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕನಸುಗಾರ ಉಮೇಶ್ ಕತ್ತಿ: ಅರ್ಧಕ್ಕೆ ನಿಂತ ಅವಿರತ ಹೋರಾಟ; ಸ್ಪರ್ಧಿಸಿದ್ದ 9 ಚುನಾವಣೆಗಳಲ್ಲಿ 8 ಬಾರಿ ಗೆಲುವು!

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಅರಣ್ಯ ಸಚಿವ, ಹಿರಿಯ ರಾಜಕಾರಣಿ ಉಮೇಶ ಕತ್ತಿ ಅವರು ಸ್ಪರ್ಧಿಸಿದ್ದ ಒಂಬತ್ತು ಚುನಾವಣೆಗಳಲ್ಲಿ ಎಂಟರಲ್ಲಿ ಗೆದ್ದು ರಾಜ್ಯ ರಾಜಕಾರಣದಲ್ಲಿ ದಾಖಲೆ ನಿರ್ಮಿಸಿದ್ದರು.

ಅಭಿವೃದ್ಧಿ ದೃಷ್ಟಿಯಿಂದ ಆರೂವರೆ ಕೋಟಿ ಜನಸಂಖ್ಯೆ ಇರುವ ಕರ್ನಾಟಕವನ್ನು ಎರಡು ರಾಜ್ಯಗಳಾಗಿ ವಿಭಜಿಸಲಿ: ಉಮೇಶ್ ಕತ್ತಿ
ರಾಜಕೀಯ

ಅಭಿವೃದ್ಧಿ ದೃಷ್ಟಿಯಿಂದ ಆರೂವರೆ ಕೋಟಿ ಜನಸಂಖ್ಯೆ ಇರುವ ಕರ್ನಾಟಕವನ್ನು ಎರಡು ರಾಜ್ಯಗಳಾಗಿ ವಿಭಜಿಸಲಿ: ಉಮೇಶ್ ಕತ್ತಿ

ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಇದೀಗ ಮತ್ತೆ ಪ್ರತೇಕ ರಾಜ್ಯದ ಧ್ವನಿ ಎತ್ತಿದ್ದು, ಅಭಿವೃದ್ಧಿ ವಿಚಾರವಾಗಿ ಪ್ರತ್ಯೇಕ ರಾಜ್ಯವಾಗಬೇಕು ಎಂದು ಪುನರುಚ್ಚಾರ ಮಾಡಿದ್ದಾರೆ.

ಪ್ರತ್ಯೇಕ ರಾಜ್ಯ ಕುರಿತು ಸಿಎಂ ಬಳಿ ಮಾತುಕತೆ ನಡೆಸಿ; ಬಂಡೆಪ್ಪ ಕಾಶೆಂಪುರ್
ರಾಜ್ಯ

ಪ್ರತ್ಯೇಕ ರಾಜ್ಯ ಕುರಿತು ಸಿಎಂ ಬಳಿ ಮಾತುಕತೆ ನಡೆಸಿ; ಬಂಡೆಪ್ಪ ಕಾಶೆಂಪುರ್

ಪ್ರತ್ಯೇಕ ರಾಜ್ಯ ಕುರಿತಂತೆ ಉತ್ತರ ಕರ್ನಾಟಕದ ನಾಯಕರು ದನಿ ಎತ್ತಿದ್ದು, ಈ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಬಳಿ ಮಾತುಕತೆ ನಡೆಸಬೇಕು ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್ ಅವರು ಶನಿವಾರ ಹೇಳಿದ್ದಾರೆ...

ಪ್ರತ್ಯೇಕ ರಾಜ್ಯ ರಚನೆಗೆ ಒತ್ತಾಯ; ಶ್ರೀರಾಮುಲು ಹೇಳಿಕೆಗೆ ಬಿಜೆಪಿ ನಾಯಕರಲ್ಲಿಯೇ 'ಆಕ್ಷೇಪ'
ರಾಜಕೀಯ

ಪ್ರತ್ಯೇಕ ರಾಜ್ಯ ರಚನೆಗೆ ಒತ್ತಾಯ; ಶ್ರೀರಾಮುಲು ಹೇಳಿಕೆಗೆ ಬಿಜೆಪಿ ನಾಯಕರಲ್ಲಿಯೇ 'ಆಕ್ಷೇಪ'

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೆ ಕಿಚ್ಚು ಹಚ್ಚಿದ ಬಿಜೆಪಿ ಶಾಸಕ ಬಿ. ಶ್ರೀರಾಮುಲು ಅವರ ಹೇಳಿಕೆಗೆ...

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆಗೆ ಬಿಜೆಪಿ ಕುಮ್ಮಕ್ಕು: ಡಿ.ಕೆ. ಶಿವಕುಮಾರ್
ರಾಜಕೀಯ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆಗೆ ಬಿಜೆಪಿ ಕುಮ್ಮಕ್ಕು: ಡಿ.ಕೆ. ಶಿವಕುಮಾರ್

ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅಭಿವೃದ್ದಿ ಕಾರ್ಯಗಳನ್ನು ಸಹಿಸದೆ ಬಿಜೆಪಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಬೇಡಿಕೆಗೆ ಕುಮ್ಮಕ್ಕು ನೀಡುತ್ತಿದೆ ಎಂದು ವೈದ್ಯಕೀಯ ಮತ್ತು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಆರೋಪಿಸಿದ್ದಾರೆ.

'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ' ಶ್ರೀರಾಮುಲು ಹೇಳಿಕೆಗೆ ಶೋಭಾ ಆಕ್ಷೇಪ!
ರಾಜಕೀಯ

'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ' ಶ್ರೀರಾಮುಲು ಹೇಳಿಕೆಗೆ ಶೋಭಾ ಆಕ್ಷೇಪ!

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೆ ಕಿಚ್ಚು ಹಚ್ಚಿದ ಬಿಜೆಪಿ ಶಾಸಕ ಬಿ. ಶ್ರೀರಾಮುಲು ಅವರ ಹೇಳಿಕೆಗೆ ಸಂಸದೆ ಶೋಭಾ ಕರಂದ್ಲಾಜೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ...

ಪ್ರತ್ಯೇಕ ರಾಜ್ಯ ಕೂಗಿಗೆ ಸಮಮತವಿಲ್ಲ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
ರಾಜ್ಯ

ಪ್ರತ್ಯೇಕ ರಾಜ್ಯ ಕೂಗಿಗೆ ಸಮಮತವಿಲ್ಲ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ

ಪ್ರತ್ಯೇಕ ರಾಜ್ಯದ ಬಗ್ಗೆ ಯಾರೂ ಮಾತನಾಡಬಾರದು. ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದರೆ ಹೋರಾಟ ಮಾಡಿ ಅಭಿವೃದ್ಧಿ ಕೆಲಸ ಮಾಡಿಸಿಕೊಳ್ಳಬೇಕೇ ವಿನಃ ಪ್ರತ್ಯೇಕ ರಾಜ್ಯ ಕೂಗು ಸಮಸ್ಯೆಗೆ ಪರಿಹಾರವಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ...