ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಕಾಶ್ಮೀರ ವಿವಾದದ ಬಗ್ಗೆ ಪಾಕಿಸ್ತಾನದ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದು, ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ನಡೆಸುತ್ತಿರುವ ಚಳುವಳಿಗೆ ಬೆಂಬಲ ಘೋಷಿಸಿದ್ದಾರೆ.