ದೇಶಪ್ರತ್ಯೇಕತಾವಾದಿಗಳ ಪ್ರತಿಭಟನಾ ರ್ಯಾಲಿಗೆ ತಡೆಯೊಡ್ಡಿದ ಸೇನೆ: 144 ಸೆಕ್ಷನ್ ಜಾರಿ!
ಹಿಜ್ಬುಲ್ ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆಯನ್ನು ಮುಂದಿಟ್ಟುಕೊಂಡು ಪ್ರತ್ಯೇಕತಾವಾದಿಗಳು ನಡೆಸಲು ಆಯೋಜಿಸಿದ್ದ ಪ್ರತಿಭಟನಾ ರ್ಯಾಲಿಯನ್ನು ಭದ್ರತಾ ಪಡೆಗಳು ತಡೆದಿದ್ದು, ಶ್ರೀನಗರದಲ್ಲಿ 144 ಸೆಕ್ಷನ್ ಜಾರಿ ಮಾಡುವ ಮೂಲಕ ಪ್ರತ್ಯೇಕತಾವಾದಿಗಳನ್ನು ಗೃಹಬಂಧನದಲ್ಲಿರಿಸಿದ್ದಾರೆ.