separatists

ಪ್ರತ್ಯೇಕವಾಗಿ ಬದುಕುವಷ್ಟು ಸಂಪನ್ಮೂಲ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಇಲ್ಲ: ಬಸವರಾಜ ಹೊರಟ್ಟಿ
ರಾಜ್ಯ

ಪ್ರತ್ಯೇಕವಾಗಿ ಬದುಕುವಷ್ಟು ಸಂಪನ್ಮೂಲ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಇಲ್ಲ: ಬಸವರಾಜ ಹೊರಟ್ಟಿ

ಉತ್ತರ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಗಳು ಸ್ವಂತವಾಗಿ ಅಭಿವೃದ್ಧಿ ಹೊಂದಲು ಸಾಕಷ್ಟು ಸಂಪನ್ಮೂಲಗಳನ್ನು ಹೊಂದಿಲ್ಲ. ರಾಜ್ಯ ಒಡೆಯುವ ಮಾತನ್ನು ಯಾರೂ ಆಡಬಾರದು ಎಂದು ಪ್ರತ್ಯೇಕ ರಾಜ್ಯಕ್ಕಾಗಿ ಧ್ವನಿ ಎತ್ತಿರುವ ಸಂಘಟನೆಗಳಿಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಎಚ್ಚರಿಕೆ ನೀಡಿದ್ದಾರೆ.

ಕಾಶ್ಮೀರ: ಮೂವರು ಪ್ರತ್ಯೇಕತಾವಾದಿಗಳ ಬಂಧನ, 10 ದಿನ ಎನ್ ಐಎ ವಶಕ್ಕೆ
ದೇಶ

ಕಾಶ್ಮೀರ: ಮೂವರು ಪ್ರತ್ಯೇಕತಾವಾದಿಗಳ ಬಂಧನ, 10 ದಿನ ಎನ್ ಐಎ ವಶಕ್ಕೆ

ಪ್ರತ್ಯೇಕತಾವಾದಿಗಳಾದ ಮಸ್ರತ್ ಅಲಂ , ಅಸಿಯಾ ಅಂಡ್ರಾಬಿ ಮತ್ತು ಶಬೀರ್ ಶಾ ಅವರನ್ನು 10 ದಿನಗಳ ಕಾಲ ಎನ್ ಐಎ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ ಎಂದು ವಕೀಲರೊಬ್ಬರು ಹೇಳಿದ್ದಾರೆ.

ಅತ್ತ ಪಿಒಕೆಯಲ್ಲಿ ವಾಯುಸೇನೆ ದಾಳಿ, ಇತ್ತ ಪ್ರತ್ಯೇಕತಾವಾದಿಗಳ ಮನೆಯಲ್ಲಿ ಎನ್ಐಎ ದಾಳಿ!
ದೇಶ

ಅತ್ತ ಪಿಒಕೆಯಲ್ಲಿ ವಾಯುಸೇನೆ ದಾಳಿ, ಇತ್ತ ಪ್ರತ್ಯೇಕತಾವಾದಿಗಳ ಮನೆಯಲ್ಲಿ ಎನ್ಐಎ ದಾಳಿ!

ಅತ್ತ ಭಾರತೀಯ ವಾಯುಸೇನೆ ಇಂದು ಮುಂಜಾನೆ ಪಿಒಕೆಯಲ್ಲಿ ದಾಳಿ ಮಾಡಿ ಉಗ್ರನೆಲೆಗಳನ್ನು ಧ್ವಂಸ ಮಾಡಿ ವಾಪಾಸ್ ಆದ ಬೆನ್ನಲ್ಲೇ ಇತ್ತ ಶ್ರೀನಗರದಲ್ಲಿ ಎನ್ಐಎ ಅಧಿಕಾರಿಗಳು ಪ್ರತ್ಯೇಕತಾವಾದಿಗಳ ಮೇನೆ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದಾರೆ.

ಪ್ರತ್ಯೇಕತಾವಾದಿಗಳಿಗೆ ಭೀತಿ; 12 ಸಾವಿರ ಹೆಚ್ಚುವರಿ ಸಿಬ್ಬಂದಿ ನೇಮಕ, 150 ಮಂದಿ ಬಂಧನ
ದೇಶ

ಪ್ರತ್ಯೇಕತಾವಾದಿಗಳಿಗೆ ಭೀತಿ; 12 ಸಾವಿರ ಹೆಚ್ಚುವರಿ ಸಿಬ್ಬಂದಿ ನೇಮಕ, 150 ಮಂದಿ ಬಂಧನ

ಜೆಕೆಎಲ್ಎಫ್ ಅಧ್ಯಕ್ಷ ಮತ್ತು ಜಮಾತ್ ಇ ಇಸ್ಲಾಮಿಯ ಮುಖಂಡ ಸೇರಿದಂತೆ ಸುಮಾರು 150 ಮಂದಿಯನ್ನು ಜಮ್ಮು-ಕಾಶ್ಮೀರ ಸರ್ಕಾರ....

ಐಎಸ್ಐ ಜತೆ ನಂಟು: ಕಾಶ್ಮೀರಿ ಪ್ರತ್ಯೇಕವಾದಿಗಳ ಭದ್ರತೆ ಹಿಂಪಡೆಯಲು ಮುಂದಾದ ಸರ್ಕಾರ
ದೇಶ

ಐಎಸ್ಐ ಜತೆ ನಂಟು: ಕಾಶ್ಮೀರಿ ಪ್ರತ್ಯೇಕವಾದಿಗಳ ಭದ್ರತೆ ಹಿಂಪಡೆಯಲು ಮುಂದಾದ ಸರ್ಕಾರ

ಕಾಶ್ಮೀರದ ಪ್ರತ್ಯೇಕವಾದಿಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಜೊತೆ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿದ್ದು, ಅವರಿಗೆ ನೀಡಿದ್ದ ಭದ್ರತೆಯನ್ನು...

ಐಎಸ್ ಸಿದ್ಧಾಂತಗಳಿಗೆ ಪ್ರೇರಣೆಗೊಳಗಾಗದಿರಿ: ಕಾಶ್ಮೀರದ ಯುವಕರಿಗೆ ಪ್ರತ್ಯೇಕತಾವಾದಿಗಳು
ದೇಶ

ಐಎಸ್ ಸಿದ್ಧಾಂತಗಳಿಗೆ ಪ್ರೇರಣೆಗೊಳಗಾಗದಿರಿ: ಕಾಶ್ಮೀರದ ಯುವಕರಿಗೆ ಪ್ರತ್ಯೇಕತಾವಾದಿಗಳು

ಇಸ್ಲಾಮಿಕ್ ಸ್ಟೇಟ್ (ಐಎಸ್) ಉಗ್ರ ಸಂಘಟನೆ ಸಿದ್ಧಾಂತಗಳಿಗೆ ಪ್ರೇರಣೆಗೊಳಗಾಗದಿರಿ ಎಂದು ಕಾಶ್ಮೀರ ಯುವಕರಿಗೆ ಪ್ರತ್ಯೇಕತಾವಾದಿಗಳ ನಾಯಕರು ಶುಕ್ರವಾರ ಕರೆ ನೀಡಿದ್ದಾರೆ...

'ರೈಸಿಂಗ್ ಕಾಶ್ಮೀರ್' ಸಂಪಾದಕ ಬುಖಾರಿ ಹತ್ಯೆ ಪ್ರಕರಣ: ಜೂನ್.20ಕ್ಕೆ ಕಾಶ್ಮೀರ ಬಂದ್'ಗೆ ಪ್ರತ್ಯೇಕತಾವಾದಿಗಳ ಕರೆ
ದೇಶ

'ರೈಸಿಂಗ್ ಕಾಶ್ಮೀರ್' ಸಂಪಾದಕ ಬುಖಾರಿ ಹತ್ಯೆ ಪ್ರಕರಣ: ಜೂನ್.20ಕ್ಕೆ ಕಾಶ್ಮೀರ ಬಂದ್'ಗೆ ಪ್ರತ್ಯೇಕತಾವಾದಿಗಳ ಕರೆ

'ರೈಸಿಂಗ್ ಕಾಶ್ಮೀರ್' ಪತ್ರಿಕೆ ಸಂಪಾದಕ ಶುಜಾತ್ ಬುಖಾರಿ ಹತ್ಯೆ ಹಾಗೂ ನಾಗರೀಕರ ಹತ್ಯೆ ಪ್ರಕರಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಪ್ರತ್ಯೇಕತಾವಾದಿಗಳು, ಜೂನ್.20 ರಂದು ಕಾಶ್ಮೀರ ಬಂದ್'ಗೆ ಮಂಗಳವಾರ ಕರೆ ನೀಡಿದ್ದಾರೆ...

ಜಮ್ಮು-ಕಾಶ್ಮೀರದಲ್ಲಿ ಸೇನೆ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ ಪ್ರತ್ಯೇಕತಾವಾದಿಗಳು
ದೇಶ

ಜಮ್ಮು-ಕಾಶ್ಮೀರದಲ್ಲಿ ಸೇನೆ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ ಪ್ರತ್ಯೇಕತಾವಾದಿಗಳು

ಜಮ್ಮು-ಕಾಶ್ಮೀರದಲ್ಲಿ 5 ನಾಗರಿಕರನ್ನು ಹತ್ಯೆ ಮಾಡಿರುವುದನ್ನು ವಿರೋಧಿಸಿ ಪ್ರತ್ಯೇಕತಾವಾದಿಗಳು ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿದ್ದಾರೆ.

ಪ್ರತ್ಯೇಕತಾವಾದಿಗಳ ಪ್ರತಿಭಟನೆ ವಿಫಲ; ಯುವಕನ ಹತ್ಯೆ ಸಂಬಂಧ ಓರ್ವ ಪೊಲೀಸ್ ಅಧಿಕಾರಿ ಬಂಧನ
ದೇಶ

ಪ್ರತ್ಯೇಕತಾವಾದಿಗಳ ಪ್ರತಿಭಟನೆ ವಿಫಲ; ಯುವಕನ ಹತ್ಯೆ ಸಂಬಂಧ ಓರ್ವ ಪೊಲೀಸ್ ಅಧಿಕಾರಿ ಬಂಧನ

ಜಮ್ಮು-ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳ ಪ್ರತಿಭಟನಾ ಮೆರವಣಿಗೆಯನ್ನು ಸರ್ಕಾರ ವಿಫಲಗೊಳಿಸಿದೆ.