ರಾಜ್ಯಮೇ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಪತ್ರಕರ್ತ ಹೇಮಂತ್ ಕುಮಾರ್
ಪ್ರತ್ಯೇಕ ಲಿಂಗಾಯತ ಧರ್ಮದ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಎಂ.ಬಿ.ಪಾಟೀಲರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿರುವ ಆರೋಪ ಎದುರಿಸುತ್ತಿರುವ ಪತ್ರಕರ್ತ ಹೇಮಂತ್ ಕುಮಾರ್ ಅವರನ್ನು 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.