September

ಸೆಪ್ಟೆಂಬರ್ 11 ರಂದು ದೇಶಾದ್ಯಂತ ಬ್ಯಾಂಕ್ ಮುಷ್ಕರ ಸಾಧ್ಯತೆ
ಸೆಪ್ಟೆಂಬರ್ 11 ಶುಕ್ರವಾರ, ಮತ್ತು ನಂತರದ ಎರಡು ದಿನಗಳು ಬ್ಯಾಂಕ್ ರಜಾದಿನಗಳಾಗಿವೆ. ಸೆಪ್ಟೆಂಬರ್ 14 ಗಣೇಶ ಚತುರ್ಥಿಯಂದು ಕೆಲವು ರಾಜ್ಯಗಳಲ್ಲಿ ಬ್ಯಾಂಕ್ ಗಳಿಗೆ ರಜೆ ದಿನವಾಗಿದೆ.

BSNL: ಸೆಪ್ಟೆಂಬರ್ ನಲ್ಲಿ 8 ಲಕ್ಷ ಹೊಸ ಗ್ರಾಹಕರು; ದರ ಏರಿಕೆ ಪರಿಣಾಮ ಖಾಸಗಿ ಕಂಪನಿಗಳಿಗೆ ನಷ್ಟ
ಈಗ ಬಿಎಸ್ಎನ್ಎಲ್ 91.89 ಲಕ್ಷ ಗ್ರಾಹಕರನ್ನು ಹೊಂದಿದೆ ಹಾಗೂ ಮಾರುಕಟ್ಟೆಯಲ್ಲಿ ತನ್ನ ಪಾಲನ್ನು ಶೇ.7.98 ಕ್ಕೆ ಏರಿಕೆ ಮಾಡಿಕೊಂಡಿದೆ.

ಸೆಪ್ಟೆಂಬರ್ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ಸಾಧ್ಯತೆ: IMD
ಭಾರತದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ವಾಯುವ್ಯ ಭಾರತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ನ್ಯಾಯಾಂಗ ಬಂಧನ ವಿಸ್ತರಣೆ: ನಟ ದರ್ಶನ್ ಗೆ ಸೆ.9ರವರೆಗೆ ಜೈಲೇ ಗತಿ!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿಯಾಗಿದ್ದು, ಆತನ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ ಮತ್ತೆ 13 ದಿನಗಳ ಕಾಲ ವಿಸ್ತರಿಸಿದೆ.

ಸೆಪ್ಟೆಂಬರ್ ಮೊದಲ ವಾರದೊಳಗೆ ಬರ ಪರಿಶೀಲನೆ: ಕೃಷಿ ಸಚಿವ ಚೆಲುವರಾಯಸ್ವಾಮಿ
ರಾಜ್ಯದಲ್ಲಿ ಶೇ.99ರಷ್ಟು ಮಳೆ ಕೊರತೆಯಾಗಿದ್ದು, 130 ತಾಲೂಕುಗಳ ಬರ ಪರಿಸ್ಥಿತಿ ಕುರಿತು ವರದಿ ಸಲ್ಲಿಸಲು ಸೂಚಿಸಲಾಗಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಬರ ಘೋಷಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಮಂಗಳವಾರ ಹೇಳಿದರು.

ಸೆಪ್ಟೆಂಬರ್ ತಿಂಗಳಲ್ಲಿ 14 ದಿನ ಬ್ಯಾಂಕ್ ಗಳು ಬಂದ್!
ಸೆಪ್ಟೆಂಬರ್ ತಿಂಗಳಲ್ಲಿ ಸಾಲು ಸಾಲು ರಜೆಗಳು ಬಂದಿದ್ದು, ಬ್ಯಾಂಕ್ ಶಾಖೆಗಳು ಈ ತಿಂಗಳಲ್ಲಿ 14 ದಿನ ಬಂದ್ ಆಗಿರುತ್ತವೆ. ಆದರೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಆನ್ಲೈನ್ ಬ್ಯಾಂಕಿಂಗ್ ಚಟುವಟಿಕೆಗಳು ಎಂದಿನಂತೆ...

ಸೆಪ್ಟೆಂಬರ್ನಿಂದ ಮಾರುತಿ ಸುಜುಕಿ ಕಾರುಗಳ ದರ ಹೆಚ್ಚಳ
ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿ ಮಾರುತಿ ಸುಜುಕಿ, ಸೆಪ್ಟೆಂಬರ್ನಿಂದ ತನ್ನ ವಿವಿಧ ಮಾದರಿಯ ಕಾರುಗಳ ಬೆಲೆಯನ್ನು ಹೆಚ್ಚಿಸಲಿದೆ.

ಸೆಪ್ಟೆಂಬರ್ ಅಂತ್ಯದ ವೇಳೆಗೆ ರಾಜ್ಯದಲ್ಲಿ ಕೊರೋನಾ 3ನೇ ಅಲೆ; ಹಾಲಿ ರೂಪಾಂತರಿ ವೈರಸ್ ಆದರೆ ಸೋಂಕು ಗಂಭೀರತೆ ಕಡಿಮೆ: ವೈದ್ಯರು
ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್ ಆರಂಭಿಕ ದಿನಗಳಲ್ಲಿ ಆರಂಭವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದ್ದು, ಈ ವೇಳೆ ಹಾಲಿ ರೂಪಾಂತರಿ ವೈರಸ್ ಮುಂದುವರೆದಿದ್ದೇ ಆದರೆ, ಪರಿಸ್ಥಿತಿ ಅಷ್ಟಾಗಿ ಗಂಭೀರವಾಗಿರುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಕಾಲೇಜುಗಳಿಗೆ ಎನ್ಇಪಿ ಆಧಾರಿತ ಹೊಸ ಪಠ್ಯಕ್ರಮ ಸೆಪ್ಟೆಂಬರ್ ನಲ್ಲಿ ಬಿಡುಗಡೆ
ಮೊದಲ ವರ್ಷದ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆ.23 ರಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿರುವ ಕರ್ನಾಟಕದಲ್ಲಿ ಕಾಲೇಜುಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಆಧಾರಿತ ಹೊಸ ಪಠ್ಯಕ್ರಮವನ್ನು ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾಗಲಿದೆ.

