ಸೆಪ್ಟೆಂಬರ್ ತಿಂಗಳ ಸರಕು ಮತ್ತು ಸೇವಾ ತೆರಿಗೆ ಸಂಗ್ರಹ 92,150 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.