ದೇಶಪಿಎಫ್ಐ ನಿಷೇಧವನ್ನು ಸೆಪ್ಟೆಂಬರ್ ಕ್ರಾಂತಿ ಎಂದಿದ್ದೇಕೆ ಎಡಿಜಿಪಿ ಅಲೋಕ್ ಕುಮಾರ್?; ಟ್ವೀಟ್ ವೈರಲ್ ಬಗ್ಗೆ ಇಲ್ಲಿದೆ ಮಾಹಿತಿ
ನಾಗರಿಕರ ಹಿತಾಸಕ್ತಿಗಳಿಗೆ ವಿರುದ್ಧವಾಗಿರುವ ಸಂಘಟನೆಗಳು ಸೆಪ್ಟೆಂಬರ್ ತಿಂಗಳಿನಲ್ಲಿಯೇ ನಿಷೇಧ ಮಾಡಿರುವುದು ಗಮನಾರ್ಹ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಹೇಳಿದ್ದಾರೆ.