septic tank

ಕೋಲಾರ: ಶೌಚ ಗುಂಡಿಗೆ ಮಕ್ಕಳನ್ನು ಇಳಿಸಿದ್ದ ಶಿಕ್ಷಕ, ಪ್ರಾಶುಪಾಲೆ ಸೇರಿ ಇಬ್ಬರ ಬಂಧನ
ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯದ ಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಶುಪಾಲರು ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಸೂರತ್: ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದಿದ್ದ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವು
ಟ್ಯಾಂಕ್ ಟ್ಯಾಂಸ್ವಚ್ಛಗೊಳಿಸಲು ಇಳಿದಿದ್ದ ನಾಲ್ಕು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.

ಛತ್ತೀಸ್ ಗಢ: ತ್ಯಾಜ್ಯ ಗುಂಡಿಗೆ ಇಳಿದ ಐವರು ಉಸಿರುಗಟ್ಟಿ ಸಾವು
ಮನೆಯೊಂದರ ತ್ಯಾಜ್ಯ ಗುಂಡಿ ಸ್ವಚ್ಚಗೊಳಿಸುವ ಸಲುವಾಗಿ ಇಳಿದ ಐವರು ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ಛತ್ತೀಸ್ ಗಢ, ಜಶ್ ಪುರ್ ಜಿಲ್ಲೆಯಲ್ಲಿ ನಡೆದಿದೆ.

ಆಂಧ್ರ: ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ಏಳು ಕಾರ್ಮಿಕರು ಸಾವು
ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರ್ ತಾಲೂಕಿನ ಮುರುಂ ಗ್ರಾಮದಲ್ಲಿ ಕೋಳಿ ಫಾರಂವೊಂದರ ಟ್ಯಾಂಕ್ ಸ್ವಚ್ಛ ಮಾಡಲು...

