Sequel

'ಮುಫ್ತಿ' ಪ್ರಿಕ್ವೆಲ್ 'ಭೈರತಿ ರಣಗಲ್' ಸಿನಿಮಾ ಸೀಕ್ವೇಲ್ ನಿರ್ಮಾಣಕ್ಕೆ ಚಿಂತನೆ!
ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಚಿತ್ರದ ಸೀಕ್ವೆಲ್ ಕೂಡ ಬರಲಿದೆ. "ಮಫ್ತಿ" ಚಿತ್ರದ "ಭೈರತಿ ರಣಗಲ್" ಪಾತ್ರ ಬಹಳ ಇಷ್ಟ. ನಿರ್ದೇಶಕ ನರ್ತನ್, "ಭೈರತಿ ರಣಗಲ್" ಚಿತ್ರದ ಕಥೆ ಹೇಳಿದರು. ನನಗೆ ಹಾಗೂ ನನ್ನ ಶ್ರೀಮತಿ ಗೀತಾ ಅವರಿಗೆ ಕಥೆ ಮೆಚ್ಚುಗೆಯಾಯಿತು.

ಮೊದಲು ಸೀಕ್ವೆಲ್, ನಂತರ ಪ್ರೀಕ್ವೆಲ್; 'ಆಪರೇಷನ್ ಲಂಡನ್ ಕೆಫೆ' ಚಿತ್ರತಂಡದಿಂದ ಹೊಸ ಪ್ರಯೋಗ
ನಕ್ಸಲಿಸಂ ಹಿನ್ನೆಲೆಯಾಗಿಟ್ಟುಕೊಂಡು ಮಾಡಿರುವ ಕಥೆ ಇದು. ಹಾಗಂತ ಇಲ್ಲಿ ನಕ್ಸಲಿಸಂನ್ನು ವೈಭವಿಕರಿಸಿಲ್ಲ. ಹಾಗೆಯೇ ಯಾವೊಬ್ಬ ವ್ಯಕ್ತಿಯ ಕುರಿತಾದ ಚಿತ್ರವೂ ಇದಲ್ಲ.

'ಆರ್‌ಆರ್‌ಆರ್ ಸೀಕ್ವೆಲ್' ನಿಶ್ಚಿತ, ಆದರೆ ರಾಜಮೌಳಿ ನಿರ್ದೇಶಕರಲ್ಲ!
ಜನಪ್ರಿಯ 'ನಾಟು ನಾಟು' ಸಾಂಗ್ ನಿಂದ ಜಗತ್ತಿನಾದ್ಯಂತ ಹೆಸರುವಾಸಿಯಾಗಿರುವ ರಾಮ್ ಚರಣ್ ಮತ್ತು ಜ್ಯೂನಿಯರ್ ಎನ್ ಟಿಆರ್ ಅಭಿನಯದ ಎಸ್ ಎಸ್ ರಾಜಮೌಳಿ ನಿರ್ದೇಶನದ 'ಆರ್ ಆರ್ ಆರ್'' ಸ್ವೀಕೆಲ್ ಬರೋದು ಸ್ಪಷ್ಟವಾಗಿದೆ.

ಮಾಯಾವಿಯ ರಹಸ್ಯ ಕೇಸಿನೊಂದಿಗೆ ಮತ್ತೆ ಬಂದ 'ಶಿವಾಜಿ ಸುರತ್ಕಲ್ 2'
ಕೊರೋನಾ ಎರಡನೇ ಅಲೆಯ ಲಾಕ್ ಡೌನ್ ಗಿಂತ ಮೊದಲು ರಮೇಶ್ ಅರವಿಂದ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ 'ಶಿವಾಜಿ ಸುರತ್ಕಲ್' ಚಿತ್ರ ಥಿಯೇಟರ್ ನಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಥ್ರಿಲ್ಲರ್ ಮಾದರಿಯ ಕಥೆಯ ನಿರೂಪಣೆ ಸೊಗಸಾಗಿತ್ತು.

ಸೆಪ್ಟೆಂಬರ್ 10ಕ್ಕೆ 'ಶಿವಾಜಿ ಸುರತ್ಕಲ್' ಸೀಕ್ವೆಲ್ ಮುಹೂರ್ತ
ನಟ ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸೂರತ್ಕಲ್ ಚಿತ್ರದ ಎರಡನೇ ಭಾಗದ ಸಿದ್ಧತೆ ಭರದಿಂದ ಸಾಗಿದ್ದು, ಈ ನಡುವೆ ಚಿತ್ರದ ಮುಹೂರ್ತ ಸಮಾರಂಭ ಸೆಪ್ಟೆಂಬರ್ 10 ರಂದು ನಡೆಯಲಿದೆ ಎಂದು ತಿಳಿದುಬಂದಿದೆ.

ಎಪಿ ಅರ್ಜುನ್ 'ಕಿಸ್ ' ಗೆ ಮನಸೋತ ಪ್ರೇಕ್ಷಕ: ಭಾಗ-2 ರ ಸುಳಿವು ನೀಡಿದ ನಿರ್ದೇಶಕ

ಮಫ್ತಿ-2 ಗೆ ಶ್ರೀಮುರಳಿ ಒಲವು!
2017ರ ಅಂತ್ಯ ನಟ ಶ್ರೀಮುರಳಿಗೆ ಉತ್ತಮವಾಗಿದೆ ಎನಿಸುತ್ತದೆ...

ನಮಸ್ತೆ ಇಂಗ್ಲೆಂಡ್ ಸಿನಿಮಾದಲ್ಲಿ ಅರ್ಜುನ್ ಕಪೂರ್
2007 ರಲ್ಲಿ ತೆರೆ ಕಂಡಿದ್ದ ನಮಸ್ತೆ ಲಂಡನ್ ಚಿತ್ರದ ಸೀಕ್ವೆಲ್ ನ್ನು ಮಾಡುವುದಾಗಿ ವಿಫುಲ್ ಅಮೃತ್ ಲಾಲ್ ಷಾ ಕಳೆದ ವರ್ಷ ಘೋಷಿಸಿದ್ದರು. ಈ ಚಿತ್ರದ ಕುರಿತು ಅಪ್ ಡೇಟ್ ದೊರೆತಿದ್ದು...

ಹುಡುಗಿಯರ 'ದಿಲ್ ಚಾಹ್ತಾ ಹೈ' ಮಾಡುವಾಸೆ: ಫರ್ಹಾನ್ ಅಕ್ತರ್
ಈ ಹಿಂದೆ ನಿರ್ದೇಶಿಸಿದ್ದ 'ದಿಲ್ ಚಾಹ್ತಾ ಹೈ' ಸಿನೆಮಾದ ಎರಡನೇ ಭಾಗವನ್ನು ಹುಡುಗಿಯರ ದೃಷ್ಟಿಕೋನದಲ್ಲಿ ನಿರ್ದೇಶಿಸುವಾಸೆ ಎಂದಿದ್ದಾರೆ ನಟ-ನಿರ್ದೇಶಕ ಫರ್ಹಾನ್ ಅಕ್ತರ್.

