Serena Williams

ಟೆನ್ನಿಸ್ ನಿಂದ ನಾನು ಇನ್ನೂ ನಿವೃತ್ತಿಯಾಗಿಲ್ಲ, ಮರಳುವ ಸಾಧ್ಯತೆಗಳು ಹೆಚ್ಚಿವೆ: ಸೆರೆನಾ ವಿಲಿಯಮ್ಸ್
ನಾನು ಟೆನಿಸ್‌ನಿಂದ ನಿವೃತ್ತಿಯಾಗಿಲ್ಲ ಎನ್ನುವ ಮೂಲಕ ಅಚ್ಚರಿಸಿ ಮೂಡಿಸಿರುವ ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್, ಮತ್ತೆ ಕ್ರೀಡೆಗೆ ಮರಳುವ ಸಾಧ್ಯತೆ ಇದೆ ಎಂಬ ಸೂಚನೆ ನೀಡಿದ್ದಾರೆ.

ವಿಂಬಲ್ಡನ್ 2022: ಮೊದಲ ಸುತ್ತಿನಲ್ಲೇ ಹೊರಬಿದ್ದ ಸೆರೆನಾ ವಿಲಿಯಮ್ಸ್, ಗೆಲುವಿನ ನಗೆ ಬೀರಿದ ಟಾನ್
23 ಬಾರಿ ಗ್ರ್ಯಾಂಡ್ ಸ್ಲಾಮ್ ವಿಜೇತೆ ಅಮೆರಿಕದ ಸೆರೆನಾ ವಿಲಿಯಮ್ಸ್ ವಿಂಬಲ್ಡನ್‌ನ ಮೊದಲ ಸುತ್ತಿನಲ್ಲೇ ಫ್ರಾನ್ಸ್‌ನ ಹಾರ್ಮನಿ ಟಾನ್ ವಿರುದ್ಧ ಸೋತು ಹೊರಬಿದ್ದಿದ್ದಾರೆ.

ಗಾಯದ ಕಾರಣ ವಿಂಬಲ್ಡನ್ ಟೂರ್ನಿಯಿಂದ ಹೊರಕ್ಕೆ; ಮೈದಾನದಲ್ಲಿ ಬಿಕ್ಕಿ ಬಿಕ್ಕಿ ಅತ್ತ ಸೆರನಾ! ವಿಡಿಯೋ
ಗಾಯದ ಸಮಸ್ಯೆಯಿಂದಾಗಿ 23 ಗ್ರ್ಯಾನ್ ಸ್ಲಾಮ್ ಚಾಂಪಿಯನ್ ಅಮೆರಿಕದ ಸೆರೆನಾ ವಿಲಿಯಮ್ಸ್ ವಿಂಬಲ್ಡನ್ ಟೂರ್ನಿಯಿಂದ ಹೊರಬಿದಿದ್ದಾರೆ. ನಂತರ ಮೈದಾನದಲ್ಲಿಯೇ ಸೆರೆನಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಗಾಯದ ಸಮಸ್ಯೆ: ಫ್ರೆಂಚ್ ಓಪನ್‌ನಿಂದ ಹಿಂದೆ ಸರಿದ ಸೆರೆನಾ ವಿಲಿಯಮ್ಸ್
23 ಬಾರಿಯ ಗ್ರ್ಯಾಂಡ್ ಸ್ಲಾಂ ಚಾಂಪಿಯನ್ ಸೆರೆನಾ ವಿಲಿಯಮ್ಸ್, ಫ್ರೆಂಚ್ ಓಪನ್ ಪಂದ್ಯಾವಳಿಯ ಎರಡನೇ ಸುತ್ತಿನಲ್ಲಿ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರನಡೆದಿದ್ದಾರೆ.

23 ಬಾರಿ ಚಾಂಪಿಯನ್ ಸೆರೆನಾ ಮಣಿಸಿ ಗ್ರಾಂಡ್ ಸ್ಲಾಮ್ ಗೆದ್ದ 19 ವರ್ಷದ ಬಿಯಾಂಕಾ ಆಂಡ್ರೀಸ್ಕು
ಯುಎಸ್ ಓಪನ್ ಟೂರ್ನಿಯಲ್ಲಿ 23 ಗ್ರಾಂಡ್ ಸ್ಲಾಮ್ ವಿನ್ನರ್ ಅಮೆರಿಕದ ಸೆರೆನಾ ವಿಲಿಯಮ್ಸ್ ಗೆ 19 ವರ್ಷದ ಉದಯೋನ್ಮುಖ ಆಟಗಾರ್ತಿ ಬಿಯಾಂಕಾ ಆಂಡ್ರೀಸ್ಕು ಆಘಾತ ನೀಡಿದ್ದು. ಚೊಚ್ಚಲ ಅಮೆರಿಕ ಓಪನ್ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.

ಯುಎಸ್ ಓಪನ್: ಸೆಮಿಫೈನಲ್ ಗೆ ಸೆರೇನಾ ವಿಲಿಯಮ್ಸ್, ಫೆಡರರ್ ಗೆ ಸೋಲಿನ ಆಘಾತ
ಆರು ಬಾರಿ ಚಾಂಪಿಯನ್ ಸೆರೇನಾ ವಿಲಿಯಮ್ಸ್ ಅವರು ಚೀನಾದ ಕಿಯಾಂಗ್ ವಾಂಗ್ ಅವರ ವಿರುದ್ಧ ಗೆದ್ದು ಯುಎಸ್ ಓಪನ್ ಸೆಮಿಫೈನಲ್ ಪ್ರವೇಶ ಮಾಡಿದ್ದಾರೆ.

ಸಿನ್ಸಿನಾಟಿ ಮಾಸ್ಟರ್ಸ್ ವಿಥ್ ಡ್ರಾ ಮಾಡಿಕೊಂಡ ಸೆರೇನಾ ವಿಲಿಯಮ್ಸ್
(ಕ್ಸಿನ್ಹುವಾ) ಅಮೆರಿಕದ ಸ್ಟಾರ್ ಟೆನಿಸ್ ಆಟಗಾರ್ತಿ ಸೆರೇನಾ ವಿಲಿಯಮ್ಸ್ ಅವರು ಬೆನ್ನು ನೋವಿನಿಂದಾಗಿ ಸಿನ್ಸಿನಾಟಿ ಮಾಸ್ಟರ್ಸ್

ಫೋರ್ಬ್ಸ್ ಶ್ರೀಮಂತ ಕ್ರೀಡಾಪಟು ಪಟ್ಟಿಯಲ್ಲಿ ಸ್ಥಾನಪಡೆದ ಭಾರತದ ಏಕೈಕ ಆಟಗಾರ್ತಿ ಪಿವಿ ಸಿಂಧು!
ಫೋರ್ಬ್ಸ್ ಶ್ರೀಮಂತ ಕ್ರೀಡಾಪಟು ಪಟ್ಟಿ ಬಿಡುಗಡೆಯಾಗಿದ್ದು ಇದರಲ್ಲಿ ಸ್ಥಾನ ಪಡೆದ ಭಾರತದ ಏಕೈಕ ಮಹಿಳಾ ಕ್ರೀಡಾಪಟುವಾಗಿ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಸ್ಥಾನ ಪಡೆದಿದ್ದಾರೆ.

ವಿಂಬಲ್ಡನ್: ಸೆರೆನಾ ಮಣಿಸಿದ ಸಿಮೋನಾ ಹಲೆಪ್ ಚಾಂಪಿಯನ್
24ನೇ ಗ್ರ್ಯಾನ್ ಸ್ಲ್ಯಾಮ್ ಕನಸಿನಲ್ಲಿದ್ದ ಅಮೆರಿಕದ ಸೆರೆನಾ ವಿಲಿಯಮ್ಸ್ ಅವರಪೆಟ್ಟು ನೀಡಿದ ವಿಶ್ವದ ಮಾಜಿ ನಂಬರ್ 1 ಆಟಗಾರ್ತಿ ಸಿಮೋನಾ ಹಲೆಪ್, ವಿಂಬಲ್ಡನ್ ಟೂರ್ನಿಯ ಚಾಂಪಿಯನ್ ಪಟ್ಟವನ್ನು...

