ದೇಶಉಕ್ರೇನ್ ಮತ್ತು ಪಶ್ಚಿಮ ಏಷ್ಯಾ ಯುದ್ಧ ಸೇರಿದಂತೆ ರಷ್ಯಾದ ವಿದೇಶಾಂಗ ಸಚಿವ ಲಾವ್ರೊವ್ ಜೊತೆ ಪ್ರಧಾನಿ ಮೋದಿ ಚರ್ಚೆ!
ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿ ಸೇರಿದಂತೆ...