serial actress

'ಗಿಣಿರಾಮ', 'ಪಾಪ ಪಾಂಡು' ನಟಿ ನಯನಾ ನಾಗರಾಜ್ ಕನ್ನಡ ಕಿರುತೆರೆಯಿಂದ ಬ್ಯಾನ್‌!
ಸಿನಿಮಾ ಸುದ್ದಿ

'ಗಿಣಿರಾಮ', 'ಪಾಪ ಪಾಂಡು' ನಟಿ ನಯನಾ ನಾಗರಾಜ್ ಕನ್ನಡ ಕಿರುತೆರೆಯಿಂದ ಬ್ಯಾನ್‌!

ಗಿಣಿರಾಮ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಯನಾ ನಾಗರಾಜ್ ಅವರನ್ನು ಕಳೆದ ವರ್ಷ ಧಾರಾವಾಹಿಗಳಿಂದ ಬ್ಯಾನ್ ಮಾಡಲಾಗಿದೆಯಂತೆ. ಈ ವಿಚಾರವನ್ನು ಸ್ವತಃ ನಯನಾ ನಾಗರಾಜ್ ತಿಳಿಸಿದ್ದಾರೆ.

'ಬ್ರಹ್ಮಗಂಟು' ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ
ಸಿನಿಮಾ ಸುದ್ದಿ

'ಬ್ರಹ್ಮಗಂಟು' ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ

ಮೂಲತ: ಹಾಸನ ಜಲ್ಲೆ ಸಕಲೇಶಪುರದ ಶೋಭಿತಾ ಶಿವಣ್ಣ, ಬ್ರಹ್ಮಗಂಟು ಧಾರಾವಾಹಿಯಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುವ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

ಸದ್ದಿಲ್ಲದೆ ಹಸೆಮಣೆ ಏರಿದ ನಟಿ ದೀಪಿಕಾ ದಾಸ್: ಗೋವಾದಲ್ಲಿ ಸಪ್ತಪದಿ ತುಳಿದ 'ನಾಗಿಣಿ'!
ಸಿನಿಮಾ ಸುದ್ದಿ

ಸದ್ದಿಲ್ಲದೆ ಹಸೆಮಣೆ ಏರಿದ ನಟಿ ದೀಪಿಕಾ ದಾಸ್: ಗೋವಾದಲ್ಲಿ ಸಪ್ತಪದಿ ತುಳಿದ 'ನಾಗಿಣಿ'!

ಸದ್ದಿಲ್ಲದೇ ಬಿಗ್ ಬಾಸ್ ಬೆಡಗಿ ಹಸೆಮಣೆ ಏರಿದ್ದಾರೆ. ಮದುವೆಯ ಸುಂದರ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ.

ಹೃದಯಾಘಾತದಿಂದ ಕಿರುತೆರೆ ನಟ ನಿತೇಶ್ ಪಾಂಡೆ ಸಾವು!
ಸಿನಿಮಾ ಸುದ್ದಿ

ಹೃದಯಾಘಾತದಿಂದ ಕಿರುತೆರೆ ನಟ ನಿತೇಶ್ ಪಾಂಡೆ ಸಾವು!

ಕಿರುತೆರೆ ಮೂಲಕ ಫೇಮಸ್ ಆದ ನಟ ನಿತೇಶ್ ಪಾಂಡೆ ನಿಧನರಾಗಿದ್ದಾರೆ.ಅವರಿಗೆ 51 ವರ್ಷ ವಯಸ್ಸಾಗಿತ್ತು. ಅನುಪಮಾ ಧಾರಾವಾಹಿ ಹಿಂದಿಯ ಸ್ಟಾರ್ ಪ್ಲಸ್​ನಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಯಲ್ಲಿ ಧೀರಜ್ ಕಪೂರ್ ಹೆಸರಿನ ಪಾತ್ರವನ್ನು ಅವರು ಮಾಡುತ್ತಿದ್ದರು.

ಸದ್ದಿಲ್ಲದೆ ನಡೆಯಿತಾ ವೈಷ್ಣವಿ ಗೌಡ ನಿಶ್ಚಿತಾರ್ಥ? ಎಂಗೇಜ್ ಮೆಂಟ್ ಫೋಟೋ ವೈರಲ್: ಶುಭಾಶಯ ಕೋರಿದ ಚಿತ್ರರಂಗದ ಗಣ್ಯರು!
ಸಿನಿಮಾ ಸುದ್ದಿ

ಸದ್ದಿಲ್ಲದೆ ನಡೆಯಿತಾ ವೈಷ್ಣವಿ ಗೌಡ ನಿಶ್ಚಿತಾರ್ಥ? ಎಂಗೇಜ್ ಮೆಂಟ್ ಫೋಟೋ ವೈರಲ್: ಶುಭಾಶಯ ಕೋರಿದ ಚಿತ್ರರಂಗದ ಗಣ್ಯರು!

ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್ 8 ಸ್ಪರ್ಧಿ ವೈಷ್ಣವಿ ಗೌಡ ನಿಶ್ಚಿತಾರ್ಥದ ಫೋಟೋ ವೈರಲ್ ಆಗಿದೆ, ವೈಷ್ಣವಿ ಗೌಡ ಹಾಗೂ ಹುಡುಗನೊಬ್ಬ ಹೂ ಮಾಲೆ ಧರಿಸಿ ನಿಂತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿವಾಹೇತರ ಸಂಬಂಧ: ಖ್ಯಾತ ಕಿರುತೆರೆ ನಟಿ, ನಿರೂಪಕಿ ಪತಿ ಆತ್ಮಹತ್ಯೆಗೆ ಶರಣು!
ಸಿನಿಮಾ ಸುದ್ದಿ

ವಿವಾಹೇತರ ಸಂಬಂಧ: ಖ್ಯಾತ ಕಿರುತೆರೆ ನಟಿ, ನಿರೂಪಕಿ ಪತಿ ಆತ್ಮಹತ್ಯೆಗೆ ಶರಣು!

ಖ್ಯಾತ ಕಿರುತೆರೆ ನಟಿ, ನಿರೂಪಕಿ ರೇಖಾ ಪತಿ ಗೋಪಿನಾಥ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚಿತ್ರದುರ್ಗ ರಸ್ತೆ ಅಪಘಾತ: ಮಗಳು ಜಾನಕಿ ಖ್ಯಾತಿಯ ನಟಿ ಶೋಭಾ ಸೇರಿದಂತೆ ಐವರ ಸಾವು!
ರಾಜ್ಯ

ಚಿತ್ರದುರ್ಗ ರಸ್ತೆ ಅಪಘಾತ: ಮಗಳು ಜಾನಕಿ ಖ್ಯಾತಿಯ ನಟಿ ಶೋಭಾ ಸೇರಿದಂತೆ ಐವರ ಸಾವು!

ಚಿತ್ರದುರ್ಗದಲ್ಲಿ ನಿನ್ನೆ ಸಂಭವಿಸಿದ್ದ ಭೀಕರ ರಸ್ತೆ ಅಫಘಾತದಲ್ಲಿ ಸಾವನ್ನಪ್ಪಿದವರ ಪೈಕಿ ಮಗಳು ಜಾನಕಿ ಖ್ಯಾತಿಯ ನಟಿ ಶೋಭಾ ಕೂಡ ಸೇರಿದ್ದಾರೆ ಎಂದು ತಿಳಿದುಬಂದಿದೆ.

ಗಂಡನ ಎದುರೆ ಕಿರುತೆರೆ ನಟಿಗೆ ಅಶ್ಲೀಲ ಪದಗಳಿಂದ ನಿಂದನೆ, ಕ್ಯಾಬ್ ಡ್ರೈವರ್‌‌ ವಿರುದ್ಧ ದೂರು!
ಬಾಲಿವುಡ್

ಗಂಡನ ಎದುರೆ ಕಿರುತೆರೆ ನಟಿಗೆ ಅಶ್ಲೀಲ ಪದಗಳಿಂದ ನಿಂದನೆ, ಕ್ಯಾಬ್ ಡ್ರೈವರ್‌‌ ವಿರುದ್ಧ ದೂರು!

ಖ್ಯಾತ ಬಂಗಾಳಿ ಕಿರುತೆರೆ ನಟಿ ಎಲ್ಫಿನಾ ಮುಖರ್ಜಿಗೆ ಕ್ಯಾಬ್ ಡ್ರೈವರ್ ಒಬ್ಬ ಕಿರುಕುಳ ನೀಡಿದ್ದು ಈ ಸಂಬಂಧ ನಟಿ ಪೊಲೀಸರಿಗೆ ದೂರು ನೀಡಿದ್ದಾರೆ....

ಪ್ರೀತಿ ಹೆಸರಲ್ಲಿ ವಂಚನೆ: ಆರೋಪ ತಳ್ಳಿ ಹಾಕಿದ ಕನ್ನಡದ ನಟಿ
ಸಿನಿಮಾ ಸುದ್ದಿ

ಪ್ರೀತಿ ಹೆಸರಲ್ಲಿ ವಂಚನೆ: ಆರೋಪ ತಳ್ಳಿ ಹಾಕಿದ ಕನ್ನಡದ ನಟಿ

ಕಿರುತೆರೆಯ ಖ್ಯಾತ ನಟಿಯೊಬ್ಬರ ವಿರುದ್ಧ ಪ್ರೀತಿ ಹೆಸರಲ್ಲಿ ವಂಚನೆ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ.