Serial blasts

ಹೊಸವರ್ಷ ಸಂಭ್ರಮಾಚರಣೆ ಮೇಲೆ ಉಗ್ರರ ಕರಿನೆರಳು: ಮುಂಬೈಗೆ ಬಂದ ಸರಣಿ ಬಾಂಬ್ ಸ್ಫೋಟ ಬೆದರಿಕೆ, ಎಲ್ಲೆಡೆ ಕಟ್ಟೆಚ್ಚರ
ಹೊಸವರ್ಷ ಸಂಭ್ರಮಾಚರಣೆಗೆ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ ಮುಂಬೈನಲ್ಲಿ ಬಾಂಬ್ ಸ್ಫೋಟ ನಡೆಸುವುದಾಗಿ ಬೆದರಿಕೆ ಕರೆಯೊಂದು ಬಂದಿದ್ದು, ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಶ್ರೀಲಂಕಾ ಸರಣಿ ಸ್ಪೋಟ: ಕಾಲಿವುಡ್ ನಟಿ ರಾಧಿಕಾ ಶರತ್ ಕುಮಾರ್ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಈಸ್ಟರ್ ದಿನವೇ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಚರ್ಚ್, ಹೋಟೆಲ್ ಗಳ ಮೇಲೆ ಏಕಕಾಲದಲ್ಲಿ ನಡೆದ ಬಾಂಬ್ ಸ್ಟೋಟದಿಂದಾಗಿ 150 ಜನರು ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

